Police: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


Team Udayavani, Aug 13, 2023, 8:56 PM IST

arrest

ಬಂಟ್ವಾಳ: ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪುದು ಗ್ರಾಮದ ಕುಮ್ಡೇಲು ನಿವಾಸಿ ಕೃಷ್ಣ (41) ಬಂಧಿತ ಆರೋಪಿಯಾಗಿದ್ದಾನೆ. ಈತ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಆದರೆ ಬಳಿಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ಕುರಿತು ಖಚಿತ ಮಾಹಿತಿಯ ಮೇರೆಗೆ ಇನ್‌ಸ್ಪೆಕ್ಟರ್‌ ನಾಗರಾಜ್‌ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪಿಎಸ್‌ಐ ಹರೀಶ್‌ ಹಾಗೂ ಸಿಬಂದಿ ಗಣೇಶ್‌ ಪ್ರಸಾದ್‌, ರಾಧಾಕೃಷ್ಣನ್‌, ಯೋಗೇಶ್‌ ಡಿ.ಎಲ್‌. ಹಾಗೂ ವಿಜಯ್‌ ಅವರ ತಂಡ ಬಡಗಮಿಜಾರಿನಲ್ಲಿ ಬಂಧಿಸಿದೆ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.