ಸಿಎಂಗೆ ಕರಿಪತಾಕೆ ಪ್ರದರ್ಶಿಸಲೆತ್ನಿಸಿದವರ ಬಂಧನ

Team Udayavani, Jan 8, 2018, 12:31 PM IST

8-j-an-12.jpg

ಪುತ್ತೂರು: ರಾಜ್ಯ ಸರಕಾರದ ಸಾಧನಾ ಸಂಭ್ರಮದ ಹಿನ್ನೆಲೆಯಲ್ಲಿ ರವಿವಾರ ಪುತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರಿಪತಾಕೆ ಪ್ರದ ರ್ಶಿಸಲು ಯತ್ನಿಸಿದ ಬಿಜೆಪಿ, ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಜೆಡಿಎಸ್‌ ಪಕ್ಷದ ಮುಖಂಡರು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿಗಳು ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ ಸಂದರ್ಭ ಕಾಲೇಜಿನ ಗೇಟಿನ ಬಳಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಕರಿಪತಾಕೆಯೊಂದಿಗೆ ನೆಲದಲ್ಲಿ ಕುಳಿತು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಪ್ರತಿಭಟನೆ ನಿರತ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬಿಜೆಪಿ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲ ಅಧ್ಯಕ್ಷ ಜೀವಂಧರ್‌ ಜೈನ್‌, ಡಿ. ಶಂಭು ಭಟ್‌, ಲಕ್ಷ್ಮಣ ಕೋಡಿಂಬಾಡಿ, ಅನೀಶ್‌ ಬಡೆಕ್ಕಿಲ, ಹಿಂದೂ ಸಂಘಟನೆಗಳ ಮುಖಂಡರಾದ ಮುರಳೀಕೃಷ್ಣ ಹಸಂತಡ್ಕ, ಅರುಣ್‌ ಕುಮಾರ್‌ ಪುತ್ತಿಲ ಸೇರಿದಂತೆ ಹಲವರನ್ನು ಬಂಧಿಸಿ ವಾಹನದಲ್ಲಿ ಕೊಂಬೆಟ್ಟು ಶಾಲೆಗೆ ಕರೆದೊಯ್ದರು.

ಜೆಡಿಎಸ್‌ ಪ್ರತಿಭಟನೆ
ರಾಜ್ಯದಲ್ಲಿ ಶಾಂತಿ, ಸೌಹಾರ್ದದ ನೆಲೆಯಾಗಿಸಲು ವಿಫಲವಾಗಿರುವ ಸಿದ್ದ ರಾಮಯ್ಯ ಅವರಿಗೆ ಕರಿಪತಾಕೆ ಪ್ರದರ್ಶಿ ಸಲು ನಗರದ ಕೆ.ಪಿ. ಕಾಂಪ್ಲೆಕ್ಸ್‌ ಬಳಿಯ ಕಚೇರಿಯಿಂದ ಹೊರಟ ಜೆಡಿಎಸ್‌ ಮುಖಂಡರು ಹಾಗೂ
ಕಾರ್ಯಕರ್ತರನ್ನು ಪೊಲೀಸರು ತಡೆದು ಬಸ್‌ನಲ್ಲಿ ಬೀರ್ನಹಿತ್ಲು ಶಾಲೆಗೆ ಕರೆದೊಯ್ದರು.

ಜೆಡಿಎಸ್‌ ಪುತ್ತೂರು ಅಧ್ಯಕ್ಷ ಐ.ಸಿ. ಕೈಲಾಸ್‌, ಕಾರ್ಯದರ್ಶಿ ಚಂದ್ರಶೇಖರ್‌ ಅಂಚನ್‌, ರಾಜ್ಯ ಪದಾಧಿಕಾರಿಗಳಾದ ಇಬ್ರಾಹಿಂ ಗೋಳಿಕಟ್ಟೆ, ಅಶ್ರಫ್‌ ಕಲ್ಲೇಗ, ಮಹಿಳಾ ಘಟಕದ ಪದ್ಮ ಮಣಿಯನ್‌, ಅದ್ದು ಪಡೀಲ್‌, ಕರೀಂ ಪಳ್ಳತ್ತೂರು, ಶಿವು ಸಾಲಿಯಾನ್‌, ಅಶ್ರಫ್‌ ಕೊಟ್ಯಾಡಿ ಮೊದಲಾದವರನ್ನು ಪೊಲೀಸರು ಬಂಧಿಸಿದರು.

ಟಾಪ್ ನ್ಯೂಸ್

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.