ಮಂಗಳೂರಿನಲ್ಲಿ ಸೆರೆ ಸಿಕ್ಕ ಕಾಡು ಕೋಣ ಚಾರ್ಮಾಡಿಯಲ್ಲಿ ಕೊನೆಯುಸಿರೆಳೆಯಿತು!
Team Udayavani, May 5, 2020, 11:07 PM IST
ಮಂಗಳೂರು: ನಗರದ ಹ್ಯಾಟ್ ಹಿಲ್ ಸಮೀಪ ಇಂದು ಬೆಳಿಗ್ಗೆ ಕಾಣಿಸಿಕೊಂಡು ಜನರಲ್ಲಿ ಭಯಹುಟ್ಟಿಸಿದ್ದ ಕಾಡುಕೋಣ ಸಾಯಂಕಾಲದ ವೇಳೆಗೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಈ ಪ್ರದೇಶದ ಬೀದಿಗಳಲ್ಲಿ ಓಡಾಡುತ್ತಿದ್ದ ಕಾಡುಕೋಣಕ್ಕೆ ಅರಣ್ಯ ಇಲಾಖಾ ಸಿಬಂದಿ ಅರಿವಳಿಕೆ ಚುಚ್ಚುಮದ್ದು ನೀಡಿದ್ದರು. ಆ ಬಳಿಕ ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿ ಲಾರಿಯಲ್ಲಿ ಚಾರ್ಮಾಡಿ ಘಾಟಿ ಬಳಿ ಇರುವ ಪಶ್ಚಿಮಘಟ್ಟ ಅರಣ್ಯ ಪ್ರದೇಶಕ್ಕೆ ತೆಗೆದುಕೊಂಡು ಹೋಗಿದ್ದರು.
ಆ ಪ್ರದೇಶಕ್ಕೆ ತೆರಳುವ ವೇಳೆಗಾಗಲೇ ಕಾಡುಕೋಣ ಕೊನೆಯುಸಿರೆಳೆದಿದೆ. ಬಳಿಕ ಪಶುವೈದ್ಯರು ಪರಿಶೀಲನೆ ನಡೆಸಿ, ಕಾಡಿಕೋಣವು ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ಖಚಿತಪಡಿಸಿದ್ದಾರೆ ಎಂದು ದ.ಕ. ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್ ಉದಯವಾಣಿಗೆ ತಿಳಿಸಿದ್ದಾರೆ.
ಇದಕ್ಕೂ ಮೊದಲು ನಗರದೊಳಗೆ ಪ್ರವೇಶಿಸಿ ಸಾರ್ವಜನಿಕರಿಗೆ ಭೀತಿ ಮೂಡಿಸುತ್ತಾ ಓಡಾಡುತ್ತಿದ್ದ ಕಾಡುಕೋಣವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸತತ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.