Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ
Team Udayavani, Oct 5, 2024, 10:20 PM IST
ಉಳ್ಳಾಲ: ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ನಿವಾಸಿ ಪ್ರಸಾದ್ (44) ಅವರ ಮೃದೇಹ ಮನೆಯ ಬಳಿಯ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಅ.4 ರಂದು ಮನೆಯಲ್ಲಿ ಮೊಬೈಲ್ ಬಿಟ್ಟು ಹೋಗಿದ್ದರು. ಅವರು ನಾಪತ್ತೆಯಾಗಿರುವ ಕುರಿತು ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮೂಲತಃ ಜೆಪ್ಪು ಗೋರ್ದಂಡುವಿನವರಾಗಿದ್ದ ಪ್ರಸಾದ್ ಅವರ ಕುಟುಂಬ ಕೆಲವು ವರ್ಷಗಳಿಂದ ಕುಜುಮಗದ್ದೆಯಲ್ಲಿ ನೆಲೆಸಿದ್ದರು. ಅವಿವಾಹಿತರಾಗಿದ್ದ ಅವರು ಕೆಲವು ದಿನಗಳಿಂದ ಖನ್ನತೆಗೆ ಒಳಗಾಗಿದ್ದರು. ಮೃತರು ತಾಯಿ, ತಂದೆ, ಇಬ್ಬರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.