ಬಸ್‌ ಸ್ಟ್ಯಾಂಡ್ ನ‌ಲ್ಲಿ ಗುಂಡಿ; ಪ್ರಯಾಣಿಕರೇ ಎಚ್ಚರ!

Team Udayavani, Jul 30, 2018, 11:19 AM IST

30-july-6.jpg

ಮಹಾನಗರ: ನಗರದ ರಸ್ತೆಗಳಲ್ಲಿ ಹೊಂಡಗಳಿವೆ. ಪ್ರಯಾಣಿಕರು ಎಚ್ಚರವಾಗಿ ವಾಹನ ಚಲಾಯಿಸಬೇಕು ಎಂದು ಹೇಳುವುದನ್ನು ಕೇಳಿದ್ದೇವೆ. ಆದರೆ, ನಗರದ ಬಸ್‌ಗಾಗಿ ಬಸ್‌ ನಿಲ್ದಾಣದಲ್ಲಿ ಕಾಯುವ ಪ್ರಯಾಣಿಕರು ಕೂಡ ಎಚ್ಚರಿಕೆ ವಹಿಸಬೇಕು ಎಂದು ಹೇಳಬೇಕಾದ ಕಾಲ ಬಂದಿದೆ. ಏಕೆಂದರೆ, ಸ್ಟೇಟ್‌ಬ್ಯಾಂಕ್‌ನ ಬಸ್‌ ನಿಲ್ದಾಣದಲ್ಲಿಯೇ ಹೊಂಡ ಬಾಯ್ತೆರೆದು ನಿಂತಿದೆ!

ನಗರದ ಕ್ಲಾಕ್‌ಟವರ್‌ ಮಾರ್ಗವಾಗಿ ಎ.ಬಿ. ಶೆಟ್ಟಿ ವೃತ್ತದ ಭಾಗಕ್ಕೆ ಸಾಗುವಾಗ ಆರ್‌ಟಿಒ ಕಚೇರಿ ಮುಂಭಾಗದಲ್ಲಿರುವ ಬಸ್‌ ನಿಲ್ದಾಣಗಳು ಇಂತಹ ಅಪಾಯದ ಸ್ಥಿತಿಯಲಿವೆ. ಬಸ್‌ಗಾಗಲಿ ಕಾದು ಕುಳಿತಿರುವ ಪ್ರಯಾಣಿಕರು ಹೊಂಡ ಗಮನಿಸದೆ ಹೋದರೆ ಚರಂಡಿಗೆ ಬೀಳುವುದು ಗ್ಯಾರಂಟಿ.

ಇಲ್ಲಿರುವ ಸುಮಾರು 10 ಬಸ್‌ನಿಲ್ದಾಣಗಳ ಮುಂಭಾಗದ ಚರಂಡಿಯಲ್ಲಿ ಪೈಪ್‌ಲೈನ್‌ ಕಾಮಗಾರಿ ಕೈಗೊಳ್ಳುವ ಸಂದರ್ಭ ಫುಟ್‌ಪಾತ್‌ನ ಸ್ಲ್ಯಾಬ್ ಗಳನ್ನು ಪೂರ್ಣವಾಗಿ ತೆಗೆಯಲಾಗಿತ್ತು. ಒಂದಿಡೀ ದಿನ ಈ ಕಾಮಗಾರಿ ಮುಗಿದ ಬಳಿಕ ಸ್ಲ್ಯಾಬ್ ಗಳನ್ನು ಮತ್ತೆ ಜೋಡಿಸಲಾಗಿತ್ತು. ಆದರೆ, ಈ ಸಂದರ್ಭ ಸ್ಲ್ಯಾಬ್ ಗಳನ್ನು ಸಮರ್ಪಕವಾಗಿ ಜೋಡಣೆ ಮಾಡದ ಹಿನ್ನೆಲೆಯಲ್ಲಿ ಈಗ ಸ್ಲ್ಯಾಬ್ ಗಳ
ಮಧ್ಯೆ ಅಂತರ ನಿರ್ಮಾಣವಾಗಿದೆ.

ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ 
ಬಸ್‌ನಿಲ್ದಾಣದಲ್ಲಿ ಇಂತಹ ಹೊಂಡಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಹೊಂಡಕ್ಕೆ ಬೀಳುವುದು ಗ್ಯಾರಂಟಿ. ಮಕ್ಕಳು, ಮಹಿಳೆಯರು, ಹಿರಿಯರಂತು ಇಲ್ಲಿ ಬಹಳಷ್ಟು ಎಚ್ಚರಿಕೆ ವಹಿಸಬೇಕಾಗಿದೆ. ಆಡಳಿತ ವ್ಯವಸ್ಥೆಯ ಕ್ಷ್ಯದಿಂದಾಗಿಯೇ ಬಸ್‌ನಿಲ್ದಾಣದ ಮುಂಭಾಗದಲ್ಲಿ ಇಂತಹ ಹೊಂಡಗಳಿದ್ದು ಪ್ರಯಾಣಿಕರು ನಡೆದಾಡಲು ಎಚ್ಚರ ವಹಿಸಬೇಕಾಗಿದೆ.

ಈ ಮಧ್ಯೆ ಮಂಗಳೂರು ತಾಲೂಕು ಪಂಚಾಯತ್‌ ಮುಂಭಾಗದಲ್ಲಿಯೂ (ಪುರಭವನ ಎದುರು) ಸ್ಲ್ಯಾಬ್ಗಳು ಎದ್ದು ಪ್ರಯಾಣಿಕರು ನಡೆದುಕೊಂಡು ಹೋಗಲು ಸಮಸ್ಯೆ ಆಗಿದೆ. ಸದಾ ಜನರಿಂದ ಗಿಜಿಗುಡುವ ಮಂಗಳೂರಿನ ಮುಖ್ಯ ನಗರದ ರಸ್ತೆಯಲ್ಲಿಯೇ ಇಂತಹ ಪರಿಸ್ಥಿತಿ ಇರುವುದಾದರೆ ನಗರದ ಇತರ ಕಡೆಗಳ ಪರಿಸ್ಥಿತಿ ಹೇಗಿರಬಹುದು ಎಂಬ ಪ್ರಶ್ನೆ ಮೂಡುವಂತಾಗಿದೆ. 

ಟಾಪ್ ನ್ಯೂಸ್

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.