ಕಿರುಸೇತುವೆಯಿಂದ ಉರುಳಿದ ಕಾರು : ನಾಲ್ಕು ಮಂದಿಗೆ ಗಾಯ
Team Udayavani, Sep 11, 2017, 8:10 AM IST
ಸುಳ್ಯ: ಉಪ್ಪಿನಂಗಡಿಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಕಿರು ಸೇತುವೆಯಿಂದ ಕೆಳಗೆ ಬಿದ್ದು ಅಪಘಾತವಾದ ಘಟನೆ ಕಲ್ಲುಗುಂಡಿಯ ಕಡೆಪಾಲದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಕಾರಿನಲ್ಲಿದ್ದ ಉಪ್ಪಿನಂಗಡಿಯವರಾದ ಕಾರ್ತಿಕ್ ಕಾಮತ್, ರವೀಂದ್ರ ಕಾಮತ್, ಕಿರಣ್ ಕಾಮತ್, ಸುಧಾಕರ ಕಾಮತ್ ಗಾಯಗೊಂಡಿದ್ದಾರೆ.
ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಹಿಂದಿನಿಂದ ಬಂದ ಕಾರಿನವರು ಇವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.