Fake ಅಂಕಪಟ್ಟಿ ನೀಡಿದ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ
Team Udayavani, Mar 20, 2024, 1:10 AM IST
ಮಂಗಳೂರು: ನಕಲಿ ಅಂಕಪಟ್ಟಿ ನೀಡಿ ವಂಚಿಸಲು ಯತ್ನಿಸಿದ್ದ ಪ್ರಕರಣದ ಆರೋಪಿಯೋರ್ವನನ್ನು 19 ವರ್ಷಗಳ ಬಳಿಕ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಅಯ್ಯನಕಟ್ಟೆ ನಿವಾಸಿ ಎ. ಕೆ. ಮೊಹಮ್ಮದ್ (49) ಬಂಧಿತ ಆರೋಪಿ. ಈತ 2005ನೇ ಇಸವಿಯಲ್ಲಿ ಪೆಟ್ರೋಲ್ ಬಂಕ್ ಡೀಲರ್‌ಶಿಪ್ ಬಗ್ಗೆ ಇಂಡಿಯಲ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಕೊಡಿಯಾಲ್
ಬೈಲ್ ನ ಡಿವಿಜನ್ ಮ್ಯಾನೇಜರ್‌ರಿಗೆ ನಕಲಿ ಅಂಕ ಪಟ್ಟಿ ನೀಡಿದ್ದ.
ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಆರೋಪಿಯನ್ನು ಬೆಳ್ಳಾರೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.