ನಗು-ನಲಿವೆ ಜೀವನೋತ್ಸಾಹಕ್ಕೆ ಕಾರಣ: ಯು. ರಾಮ ರಾವ್‌


Team Udayavani, Jan 19, 2018, 11:52 AM IST

19-Jan-8.jpg

ಕುದ್ರೋಳಿ: ಬದುಕಿನಲ್ಲಿ ಕಷ್ಟಗಳು ಬರುವುದು ಸಹಜ. ಕಷ್ಟ- ನಷ್ಟಗಳನ್ನು ಎದುರಿಸುತ್ತ ಸುಖಮಯವಾದ ಬದುಕು ಸಾಗಿಸಲು ನಗು-ನಲಿವೆ ಜೀವನೋತ್ಸಾಹಕ್ಕೆ ಕಾರಣವಾಗುತ್ತದೆ ಎಂದು ಕರ್ಣಾಟಕ ಬ್ಯಾಂಕ್‌ನ ನಿವೃತ್ತ ಹಿರಿಯ ಪ್ರಬಂಧಕ ಯು. ರಾಮ ರಾವ್‌ ಅಭಿಪ್ರಾಯಪಟ್ಟರು.

ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಐಕ್ಯೂಎಸಿ ಹಾಗೂ ಎಚ್‌ಆರ್‌ಡಿ ಸಂಸ್ಥೆಗಳ ಆಶ್ರಯದಲ್ಲಿ ಜಾಗತಿಕ ನಗೆ ದಿನ ಆಚರಣೆಯ ಪ್ರಯುಕ್ತ ಅವರು ಹಾಸ್ಯ ವಿಷಯಾಧಾರಿತ ಉಪನ್ಯಾಸ ನೀಡಿದರು. ಹಾಸ್ಯದ ಹೊನಲನ್ನು ಹರಿಸುವ
ಚುಟುಕು, ಲೇಖನಗಳನ್ನು ಓದುತ್ತಾ ಸಾಹಿತ್ಯದ ಅನುಭವವನ್ನು ಹೆಚ್ಚಿಸಬೇಕು. ಇದರಿಂದ ಮನಸ್ಸಿಗೂ ಮುದ ಸಿಗುತ್ತದೆ ಎಂದವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಡಾ| ಕೆ. ರೇಣುಕಾ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಪ್ರತಿನಿಧಿ ಗುಡ್ಡಪ್ಪ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ವಿಭಾಗದ ಪ್ರೊ| ಚಂದ್ರ ಕೆ. ಸ್ವಾಗತಿಸಿದರು. ಕಾವ್ಯಾ ವಂದಿಸಿದರು.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.