ಅಂಕ ಗಳಿಕೆಗೆ ಆರ್ಥಿಕತೆ ಅಡ್ಡಿಯಲ್ಲ

Team Udayavani, May 28, 2018, 11:19 AM IST

28-may-6.jpg

ಮಂಗಳೂರು: ತಂದೆ ಆಟೋ ಚಾಲಕ. ತಾಯಿ ಬೀಡಿ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಷ್ಟದ ನಡುವೆ ಬದುಕು. ಆದರೆ ಆಕೆಯ ವಿದ್ಯಾ ಸಾಧನೆಗೆ ಈ ಕಷ್ಟ ಯಾವ ಅಡ್ಡಿಯನ್ನೂ ಒಡ್ಡಿಲ್ಲ. ಎಸೆಸೆಲ್ಸಿಯಲ್ಲಿ 587 ಅಂಕ ಗಳಿಸುವ ಮೂಲಕ ಸಾಧಕಿಯಾಗಿದ್ದಾಳೆ ಶ್ವೇತಾ.

ಮೂಲ್ಕಿ ವೆಂಕಟರಮಣ ದೇವಸ್ಥಾನ ಬಳಿಯ ನಿವಾಸಿ ಶ್ವೇತಾ ಕೋಟ್ಯಾನ್‌ ಗೆ ಮುಂದೆ ವಾಣಿಜ್ಯ ವಿಭಾಗದಲ್ಲಿ ಓದುವ ಹಂಬಲ. ತಂದೆ ಸತೀಶ್‌ ಕೋಟ್ಯಾನ್‌ (ದೂರವಾಣಿ 9611355142) ಆಟೋ ಚಾಲಕರು, ತಾಯಿ ಪ್ರಮೀಳಾ ಬೀಡಿ ಕಟ್ಟುತ್ತಾರೆ. ಅಕ್ಕ ಸ್ವಾತಿ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದಾರೆ. ಆರ್ಥಿಕವಾಗಿ ಅಷ್ಟೇನೂ ಸದೃಢವಾಗಿರದ ಈ ಕುಟುಂಬಕ್ಕೆ ತಂದೆ-ತಾಯಿಯ ದಿನದ ದುಡಿಮೆಯಲ್ಲಿ ಬದುಕು ಹಾಗೂ ಇಬ್ಬರು ಹೆಣ್ಣುಮಕ್ಕಳ ವಿದ್ಯಾಭ್ಯಾಸ ಸಾಗಬೇಕು. ಆದರೆ ಕಲಿಕೆಯ ಸಾಧನೆಗೆ ಬಡತನ ಅಡ್ಡಿಯಲ್ಲ ಎಂಬುದನ್ನು ಶ್ವೇತಾ ತೋರಿಸಿಕೊಟ್ಟಿದ್ದಾರೆ.

ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದ ಶ್ರಾವ್ಯಾ ಗಣಿತ ಹೊರತುಪಡಿಸಿ ಉಳಿದ ಯಾವುದೇ ವಿಷಯಗಳಿಗೂ ಕೋಚಿಂಗ್‌ ಪಡೆದುಕೊಂಡಿಲ್ಲ. 

ಹೆತ್ತವರ ಪ್ರೇರಣೆ‌
ತಂದೆ ತಾಯಿ ಕಷ್ಟ ಪಟ್ಟು ಕಲಿಸುತ್ತಿದ್ದಾರೆ. ಅವರ ಶ್ರಮಕ್ಕೆ ತಕ್ಕ ಹಾಗೆ ನಾನು ಕಲಿಯುತ್ತಿದ್ದೇನೆ. ಮುಂದೆ ವಾಣಿಜ್ಯ ವಿಭಾಗ ಆಯ್ಕೆ ಮಾಡಿಕೊಂಡು ಆ ಕ್ಷೇತ್ರದಲ್ಲಿಯೇ ಮುಂದುವರಿಯಬೇಕೆಂದಿದ್ದೇನೆ.
– ಶ್ವೇತಾ

ಟಾಪ್ ನ್ಯೂಸ್

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Editorial: ಕಾಳ್ಗಿಚ್ಚು ಸಂಭವಿಸುವ ಮುನ್ನವೇ ಇರಲಿ ಎಚ್ಚರಿಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.