ಆಮ್ನಿ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

Team Udayavani, Nov 17, 2019, 5:54 AM IST

omni

ವೇಣೂರು: ಶನಿವಾರ ಸಂಜೆ ಸುರಿದ ಮಳೆ ಹಾಗೂ ಗಾಳಿಗೆ ರಾಜ್ಯ ಹೆದ್ದಾರಿ 70ರ ಶಾಂತಿನಗರದಲ್ಲಿ ಬೃಹದಾಕಾರದ ಮರವೊಂದು ಚಲಿಸುತ್ತಿದ್ದ ಆಮ್ನಿ ವಾಹನದ ಮೇಲೆ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.

ಮೂಡಬಿದಿರೆ-ವೇಣೂರು ಹೆದ್ದಾರಿಯಲ್ಲಿ ಅರ್ಧ ತಾಸು ಸಂಪರ್ಕ ಕಡಿತಗೊಂಡಿದ್ದು ಪ್ರಯಾಣಿಕರು ಸಮಸ್ಯೆ ಎದುರಿಸಿದರು. ಮರ ಬಿದ್ದ ಕಾರಣ 7 ವಿದ್ಯುತ್‌ ಕಂಬಗಳು ಉರುಳಿದ್ದು ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಕಳೆದ ಬಾರಿ ಹೆದ್ದಾರಿ ವಿಸ್ತರಣೆ ವೇಳೆ ಅಪಾಯಕಾರಿ ಮರಗಳನ್ನು ತೆರವುಗೊಳಿಸದೇ ಇರುವುದರಿಂದ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರಲ್ಲದೇ ಇಂತಹ ಅಪಾಯಕಾರಿ ಮರಗಳನ್ನು ಸಂಬಂಧಪಟ್ಟ ಇಲಾಖೆ ಇನ್ನಾದರೂ ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.