ಜೋಕಟ್ಟೆಯಲ್ಲಿ ಹಾರುಬೂದಿ ಸಮಸ್ಯೆ
Team Udayavani, Oct 26, 2017, 11:29 AM IST
ಜೋಕಟ್ಟೆ: ಕಳವಾರು ಪ್ರದೇಶದಲ್ಲಿ ಹಾರು ಬೂದಿ ಮತ್ತೆ ಜನವಸತಿ ಪ್ರದೇಶಗಳಿಗೆ ಹರಡಿ ಆತಂಕ ಸೃಷ್ಟಿಸಿದೆ. ಬುಧವಾರ ಅಂಗಡಿ, ಮನೆ, ಅಂಗನವಾಡಿ, ಶಾಲಾ ಪರಿಸರದಲ್ಲಿ ಹಾರು ಬೂದಿ ಹರಡಿ ನೆಲ, ನೀರು, ಮರಗಳಲ್ಲಿ ಸೇರಿ ಸಮಸ್ಯೆಯಾಗಿದೆ. ಹೆಚ್ಚಿನ ಪ್ರಮಾಣದ ಕೋಕ್ ಹುಡಿ ಬಿದ್ದ ಪರಿಣಾಮ ಉಸಿರಾಟಕ್ಕೆ ಸಮಸ್ಯೆಯಾಯಿತು.
2014ರಲ್ಲಿಸಲ್ಫರ್ ಘಟಕ ಪ್ರಾರಂಭವಾದ ಬಳಿಕ ಕಳೆದ 4 ವರ್ಷಗಳಿಂದ ಹಾರು ಬೂದಿ ಸಮಸ್ಯೆಯಿಂದಾಗಿ ನೆಮ್ಮದಿ ಕಳೆದುಕೊಂಡಿದ್ದೇವೆ. ಇಲ್ಲಿನ ಪರಿಸರ ಮಾಲಿನ್ಯವಾಗಿದ್ದು, ಹಲವು ರೀತಿಯ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಕುಡಿಯಲು ಶುದ್ಧ ನೀರು ಸಿಗದಂತಾಗಿದೆ ಎನ್ನುತ್ತಾರೆ ಸ್ಥಳೀಯರಾದ ಹಕೀಮ್.
ಹಸಿರು ವಲಯ ನಿರ್ಮಾಣಕ್ಕೆ ಮುಂದಾದ ಎಂಆರ್‌ಪಿಎಲ್
ಗ್ರಾಮಸ್ಥರ ಹೋರಾಟಕ್ಕೆ ಮಣಿದು ಘಟಕದ ಸುತ್ತಲೂ ಸುಮಾರು 27 ಎಕರೆ ವ್ಯಾಪ್ತಿಯಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಎಂಆರ್‌ಪಿಎಲ್ ಮುಂದಾಗಿದೆ. ಸರಕಾರವೂ ಒಪ್ಪಿಗೆ ಸೂಚಿಸಿದ್ದು, ಅದಕ್ಕೆ ಚಾಲನೆ ನೀಡಲಾಗಿದೆ. ಶಬ್ದ, ವಾಯು ಹಾಗೂ ಮಣ್ಣು ಮಾಲಿನ್ಯ ತಡೆಗೂ ಸಂಸ್ಥೆ ಇದೇ ರೀತಿ ಕ್ರಮಕ್ಕೆ ಮುಂದಾಗಬೇಕು ಎಂಬುದು ಸ್ಥಳೀಯರ ಆಗ್ರಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.