ರಾಷ್ಟ್ರೀಯತೆ ಬಿಂಬಿಸುವ ಭಾಷೆ ಹಿಂದಿ: ಪೂವಣಿ
Team Udayavani, Sep 26, 2019, 5:23 AM IST
ಬೆಳ್ತಂಗಡಿ: ಪ್ರಾಂತವಾರು ಭಾಷೆಗಳ ಜತೆಗೆ ಸಂಪೂರ್ಣ ಭಾರತಕ್ಕಾಗಿ ಹಿಂದಿ ಅತ್ಯಗತ್ಯ. ಹಿಂದಿ ನಮ್ಮ ರಾಷ್ಟ್ರೀಯತೆಯನ್ನು ಬಿಂಬಿಸುತ್ತದೆ. ಹಿಂದಿ ಬೆಳೆದರೆ, ನಾವು ಬೆಳೆಯುತ್ತೇವೆ, ನಾವು ಬೆಳೆದರೆ ದೇಶ ಬೆಳೆಯುತ್ತದೆ ಎಂದು ನಿವೃತ್ತ ಹಿಂದಿ ಪ್ರಾಧ್ಯಾಪಕ ಪ್ರೊ| ನಾಗರಾಜ್ ಪೂವಣಿ ಹೇಳಿದರು.
ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಸಮ್ಯಗªರ್ಶನ ಸಭಾಂ ಗಣದಲ್ಲಿ ಹಿಂದಿ ವಿಭಾಗದ ವತಿ ಯಿಂದ ನಡೆಸಿದ ಹಿಂದಿ ದಿವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿಂದಿ ದಿವಸ ಪ್ರಯುಕ್ತ ಆಯೋ ಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಜಯಕುಮಾರ್ ಶೆಟ್ಟಿ, ಹಿಂದಿ ವಿಭಾಗದ ಪ್ರಾಧ್ಯಾಪಕಿ ಸೋನಾಲಿ ತೆರ್ಡಾಲ್, ಹಿಂದಿ ಸಂಘದ ಅಧ್ಯಕ್ಷ ಸುರ್ಯ ಭಾರಧ್ವಾಜ್ ಉಪಸ್ಥಿತರಿದ್ದರು. ದ್ವಿತೀಯ ಪದವಿ ವಿದ್ಯಾರ್ಥಿಗಳಾದ ಧನ್ಯಾ ಪ್ರಭು ನಿರೂಪಿಸಿ, ಸುರ್ಯಾ ಸ್ವಾಗತಿಸಿ, ಜೆನಿಫರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.