ಚರಂಡಿಗೆ ಬಿದ್ದ ವ್ಯಕ್ತಿಗೆ ಕಡಬ ಪೊಲೀಸರಿಂದ ಉಪಚಾರ

Team Udayavani, Feb 23, 2020, 5:20 AM IST

15292202KDB8

ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜದಲ್ಲಿ ಶನಿವಾರ ಚರಂಡಿಗೆ ಬಿದ್ದು ಗಾಯಗೊಂಡಿದ್ದ ರಾಮಕುಂಜ ಗ್ರಾಮದ ಶಾರದಾನಗರ ಕಾಲನಿಯ ನಿವಾಸಿ ರಮೇಶ್‌ (30) ಅವರನ್ನು ಕಡಬ ಪೊಲೀಸರು ರಕ್ಷಿಸಿದ್ದಾರೆ.

ಆ ಮಾರ್ಗವಾಗಿ ಹೋಗುತ್ತಿದ್ದ ಕಡಬ ಎಸ್‌ಐ ರುಕ್ಮ ನಾಯ್ಕ, ಸಿಬಂದಿ ಕನಕರಾಜ್‌ ಮತ್ತು ಭವಿತ್‌ ರೈ ಅವರು ರಾಮಕುಂಜದ ಆತೂರಿನಲ್ಲಿ ಚರಂಡಿಗೆ ಬಿದ್ದು ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಗಮನಿಸಿದ್ದು, ಕೂಡಲೇ ವಾಹನ ನಿಲ್ಲಿಸಿ ಆತನನ್ನು ಚರಂಡಿಯಿಂದ ಮೇಲಕ್ಕೆತ್ತಿ ಉಪಚರಿಸಿದರು. ಸ್ಥಳೀಯರು ಕೂಡ ಕೈಜೋಡಿಸಿದರು.

ಗಾಯಾಳುವಿಗೆ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಆ್ಯಂಬುಲೆನ್ಸ್‌ನಲ್ಲಿ ಪುತ್ತೂರು ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

ರಮೇಶ ಅಪಸ್ಮಾರ ರೋಗಿಯಾಗಿದ್ದು, ಕುಡಿತದ ಚಟವನ್ನೂ ಹೊಂದಿದ್ದರು ಎನ್ನಲಾಗಿದೆ. ಆತ ಬಿಸಿಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನಿತ್ರಾಣಗೊಂಡು ಚರಂಡಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಪೊಲೀಸರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

accident

Bantwal: ಕೆಎಸ್‌ಆರ್‌ಟಿಸಿ ಬಸ್‌-ಬೈಕ್‌ ಢಿಕ್ಕಿ; ದಂಪತಿಗೆ ಗಾಯ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.