ಕರಾವಳಿಯಲ್ಲಿ ಗರಿಷ್ಠ ತಾಪ ಏರಿಕೆ
Team Udayavani, Feb 23, 2019, 12:30 AM IST
ಮಂಗಳೂರು: ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ ಏರಿಕೆಯಾಗುತ್ತಿದೆ. ಪಣಂಬೂರಿನಲ್ಲಿ ಶುಕ್ರವಾರ 38 ಡಿ.ಸೆ. ಗರಿಷ್ಠ ಮತ್ತು 23 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿ 37.2 ಡಿ.ಸೆ. ಗರಿಷ್ಠ ಮತ್ತು 22 ಡಿ.ಸೆ. ಕನಿಷ್ಠ ದಾಖಲಾಗಿದೆ. ಇದು ಈ ತಿಂಗಳ ಅತೀ ಹೆಚ್ಚಿನ ತಾಪಮಾನ.
ಕರಾವಳಿಯಲ್ಲಿ ಶುಕ್ರವಾರ ಬಿಸಿಗಾಳಿ ಬೀಸುತ್ತಿತ್ತು. ಗರಿಷ್ಠ ಉಷ್ಣಾಂಶದಲ್ಲಿ ದಿನೇದಿನೇ ಏರಿಕೆಯಾಗುತ್ತಿದ್ದು, ಫೆ.20ರಂದು 37.3 ಡಿ.ಸೆ. ಗರಿಷ್ಠ ಮತ್ತು 27.4 ಕನಿಷ್ಠ, ಫೆ.21ರಂದು 36.2 ಡಿ.ಸೆ. ಗರಿಷ್ಠ ಮತ್ತು 21.9 ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಫೆಬ್ರವರಿ ತಿಂಗಳಿನಲ್ಲಿ ಇದುವರೆಗೆ ದಾಖಲಾದ ಗರಿಷ್ಠ ಉಷ್ಣಾಂಶ 2017ರದ್ದಾಗಿದ್ದು, ಫೆ.16ರಂದು 38.7 ಡಿ.ಸೆ. ದಾಖಲಾಗಿತ್ತು. 1972ರ ಫೆ.16ರಂದು 17.5 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.
ಕಾರಣವೇನು?
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವಿಜ್ಞಾನಿ ಗವಾಸ್ಕರ್ ಸಾಂಗ ಹೇಳುವಂತೆ, ಚಳಿಗಾಲದಿಂದ ಬೇಸಿಗೆಗೆ ಬದಲಾಗುವ ಸಂದರ್ಭದಲ್ಲಿ ಉಷ್ಣಾಂಶ ಏರಿಳಿತವಾಗುತ್ತದೆ. ಅದೇ ರೀತಿ ಈ ಬಾರಿ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶದಲ್ಲಿ ಏರಿಳಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!
Mangaluru: ದ್ವಿಮುಖ ಸಂಚಾರ ನಿರ್ಧಾರಕ್ಕೆ ಅಡೆತಡೆ
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.