ಎ.ಜೆ. ಇನ್‌ಸ್ಟಿಟ್ಯೂಟ್‌: ದ್ವಿದಿನ ರಾಷ್ಟ್ರೀಯ ಸಮ್ಮೇಳನ


Team Udayavani, Apr 13, 2017, 12:57 PM IST

aj-sammelana.jpg

ಮಂಗಳೂರು: ಮೇಕ್‌ ಇನ್‌ ಇಂಡಿಯಾ, ಸ್ಕಿಲ್‌ ಇಂಡಿಯಾ ಕಲ್ಪನೆಗಳು ಹಳೆಯದಾದರೂ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಪ್ರಧಾನಮಂತ್ರಿಗಳು ಉತ್ಸುಕತೆ ತೋರಿಸಿದ್ದಾರೆ. ಇದರ ಯಶಸ್ಸಿಗೆ ಯುವಜನತೆಯ ಸಹಕಾರ ಅತೀ ಅಗತ್ಯ ಎಂದು ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ನಿವೃತ್ತ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಆಲೆನ್‌ ಪಿರೇರಾ ಹೇಳಿದರು.

ಲಕ್ಷ್ಮೀ ಮೆಮೋರಿಯಲ್‌ ಎಜುಕೇಶನ್‌ ಟ್ರಸ್ಟ್‌ನ ಅಂಗಸಂಸ್ಥೆಯಾದ ಎ.ಜೆ. ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟಿನಲ್ಲಿ ಸ್ಕಿಲ್‌ ಇಂಡಿಯಾ ಟು ಲಿವರೇಜ್‌ ಮೇಕ್‌ ಇನ್‌ ಇಂಡಿಯಾ: ಇನಿಶಿಯೇಟಿವ್ಸ್‌ ಆ್ಯಂಡ್‌ ಚಾಲೆಂಜಸ್‌ ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬ್ಯಾಂಕಿಂಗ್‌ ಕ್ಷೇತ್ರಕ್ಕೆ ದ.ಕ. ಜಿಲ್ಲೆ ಅಪಾರ ಕೊಡುಗೆಗಳನ್ನು ನೀಡಿದ್ದು, ಇಲ್ಲಿನ ಬ್ಯಾಂಕ್‌ಗಳು ಗ್ರಾಮೀಣಾಭಿವೃದ್ಧಿಗೂ ಉತ್ತೇಜನ ನೀಡುತ್ತಿದೆ. ಔದ್ಯೋಗಿಕ ಕ್ಷೇತ್ರಗಳಲ್ಲೂ ಸಾಕಷ್ಟು ಅವಕಾಶಗಳಿದ್ದು, ಯುವ ಜನತೆ ಈ ಕುರಿತು ಚಿಂತಿಸಬೇಕಿದೆ ಎಂದರು.

ಮಣಿಪಾಲದ ಭಾರತೀಯ ವಿಕಾಸ್‌ ಟ್ರಸ್ಟ್‌ ಮ್ಯಾನೇಜಿಂಗ್‌ ಟ್ರಸ್ಟಿ ಕೆ.ಎಂ. ಉಡುಪ ಮಾತನಾಡಿ, ಮ್ಯಾನೇಜ್‌ಮೆಂಟ್‌ ವಿದ್ಯಾರ್ಥಿಗಳು ಉದ್ಯೋಗಕ್ಕೆ ಹಂಬಲಿಸುವುದಕ್ಕಿಂತ ಸ್ವಂತ ಉದ್ದಿಮೆ ಪ್ರಾರಂಭಿಸಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸುವ ಬಗ್ಗೆ ಚಿಂತಿಸಬೇಕು ಎಂದು ಅಭಿಪ್ರಾಯಪಟ್ಟರು.

ಲಕ್ಷ್ಮೀ ಮೆಮೋರಿಯಲ್‌ ಎಜುಕೇಶನ್‌ ಟ್ರಸ್ಟ್‌ನ ನಿರ್ದೇಶಕಿ ಆಶ್ರಿತಾ ಪಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.  ಲಕ್ನೋ ವಿಶ್ವವಿದ್ಯಾಲಯದ ನಗರ ಹಾಗೂ ಪರಿಸರ ಅಧ್ಯಯನದ ಪ್ರಾದೇಶಿಕ ಕೇಂದ್ರದ ಉಪನಿರ್ದೇಶಕ ಡಾ| ಎ.ಕೆ. ಸಿಂಗ್‌, ಡೀನ್‌ ಡಾ| ವಿಜಯ ಕುಮಾರ್‌ ಉಪಸ್ಥಿತರಿದ್ದರು.

ಸಂಸ್ಥೆಯ ನಿರ್ದೇಶಕರಾದ ಡಾ| ಟಿ. ಜಯಪ್ರಕಾಶ್‌ ರಾವ್‌ ಅವರು ಸ್ವಾಗತಿಸಿದರು. ಉಪನ್ಯಾಸಕಿಯಾದ ಪ್ರೊ| ರಶ್ಮಿತಾ ಕೋಟ್ಯಾನ್‌ ವಂದಿಸಿದರು. ಪ್ರೊ| ರಾಬಿನ್‌ ಎಮ್‌. ಶಿಂಧೆ ಮತ್ತು ಪ್ರೊ| ಮಲ್ಲಿಕಾ ಡಿ.ಕೆ.ಜಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

5

Mangaluru: ಪ್ಲಾಸ್ಟಿಕ್‌ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ

4

Mangaluru: ಕಾರಿಗೆ ಬೆಂಕಿ; ನಿರ್ವಹಣ ನಿರ್ಲಕ್ಷ್ಯ ಕಾರಣ?

3

Ullal: ಬಡವರ ಬಿಪಿಎಲ್‌ ಕಿತ್ತುಕೊಳ್ಳಬೇಡಿ

Frud

Mangaluru: “ಡ್ರೀಮ್‌ ಡೀಲ್‌’ ಲಕ್ಕಿ ಡ್ರಾ: ವಂಚನೆ ಜಾಲತಾಣದಲ್ಲಿ ವೀಡಿಯೋ ವೈರಲ್‌

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

14

UV Fusion: ವಯೋಮಾನದ ಕಾಲಘಟ್ಟಕ್ಕೆ ಬದುಕಿನನುಭವದ ಸಾರ

13

UV Fusion: ಹಿರಿಜೀವಗಳ ಕಾಳಜಿ ವಹಿಸಿ

12

UV Fusion: ಇಂಗ್ಲೆಂಡ್‌ ಟು ಕೋಲ್ಕತಾ ಬಸ್‌ ಒಂದು ನೆನಪು

11

UV Fusion: ಮರೆಯಾಗದಿರಲಿ ಪಾಡ್ದನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.