ಪ್ರಧಾನಿ ಕಾರ್ಯಕ್ರಮಕ್ಕಾಗಿ ಬಾಡಿಗೆ ಕಾರುಗಳು ವಶಕ್ಕೆ


Team Udayavani, Oct 28, 2017, 10:59 AM IST

28-Mng–4.jpg

ಮಹಾನಗರ: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಬೆಂಗಾವಲು ಪಡೆ ವಾಹನಗಳಾಗಿ ಖಾಸಗಿ ಹಾಗೂ
ಪ್ರವಾಸಿ ಕಾರುಗಳ ಆವಶ್ಯಕತೆ ಇದೆ. ಆದರೆ, ಸರಕಾರ ಖಾಸಗಿ ಹಾಗೂ ಪ್ರವಾಸಿ ಕಾರುಗಳ ಮಾಲಕರಿಗೆ ಬಾಡಿಗೆ ಸರಿಯಾಗಿ ನೀಡುವುದಿಲ್ಲ ಎಂಬ ನೆಪವೊಡ್ಡಿ ಕೆಲವರು ಬಾಡಿಗೆಗೆ ಮುಂದಾಗದ ಹಿನ್ನೆಲೆಯಲ್ಲಿ ಮಂಗಳೂರು ಪ್ರಾದೇಶಿಕ ಸಾರಿಗೆ ಇಲಾಖೆ ಕೆಲವು ಪ್ರವಾಸಿ, ಬಾಡಿಗೆ ಕಾರುಗಳನ್ನು ವಶಪಡಿಸಿಕೊಂಡಿದೆ.

ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್‌.ಹೆಗಡೆ ಅವರು ಸುಮಾರು 20 ಕಾರುಗಳನ್ನು ‘ಅಗತ್ಯ ಬಳಕೆ ಕಾಯ್ದೆ’ಯ
ನಿಯಮದಂತೆ ವಶಕ್ಕೆ ಪಡೆದು ಪ್ರಧಾನಿ ಕಾರ್ಯಕ್ರಮಕ್ಕೆ ಬಳಸಲು ವ್ಯವಸ್ಥೆ ಮಾಡಿದ್ದಾರೆ.

ಪ್ರಧಾನಿ ಆಗಮನ ಸಂದರ್ಭ ಬೆಂಗಾವಲು ವಾಹನಗಳಾಗಿ ಕೆಲವು ಇನೋವಾ ಹಾಗೂ ಇತರ ಕಾರುಗಳನ್ನು ಒದಗಿಸುವಂತೆ ಜಿಲ್ಲಾಡಳಿತವು ಜಿಲ್ಲಾ ಸಾರಿಗೆ ಪ್ರಾಧಿಕಾರಕ್ಕೆ ಸೂಚಿಸಿತ್ತು. ಈ ಬಗ್ಗೆ ಆರ್‌ಟಿಒದಿಂದ ವಿವಿಧ ಕಾರುಗಳ
ಮಾಲಕರ ಸಂಘಕ್ಕೆ ಕರೆ ಮಾಡಿ ವಿಚಾರಿಸಿದಾಗ ಕೆಲವರು ನಿರಾಕರಿಸಿದ್ದಾರೆ. ಈ ಹಿಂದೆ ಸರಕಾರಿ ಓಡಾಟಕ್ಕೆಂದು
ಕಾರು ಬಾಡಿಗೆ ಪಡೆದು ಬಾಡಿಗೆ ಹಣ ದೊರೆಯುವಾಗ ಸಾಕಷ್ಟು ಸಮಯ ಆಗಿತ್ತು. ಸೂಕ್ತ ರೀತಿಯಲ್ಲಿ ಬಾಡಿಗೆ
ಕೂಡ ನೀಡುತ್ತಿಲ್ಲ. ಸಾಲ ಮಾಡಿ ವಾಹನ ಪಡೆದು ಮಾಸಿಕವಾಗಿ ಬ್ಯಾಂಕಿಗೆ ಪಾವತಿ ಮಾಡುವ ಕಾಲಕ್ಕೆ ಬಾಡಿಗೆ ಹಣವೇ ಆಧಾರವಾಗುತ್ತದೆ. ಆದರೆ, ಬಾಡಿಗೆ ಸೂಕ್ತ ಸಮಯದಲ್ಲಿ ದೊರೆಯದಿದ್ದರೆ ಕಷ್ಟವಾಗುತ್ತದೆ ಎಂದು ಆರೋಪಿಸಿ ಕೆಲವು ವಾಹನ ಮಾಲಕರು ಬಾಡಿಗೆ ಹೋಗಲು ನಿರಾಕರಿಸಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.