ಅಭಿವೃದ್ಧಿ ರಾಜ್ಯ ಸರಕಾರದ ಉದ್ದೇಶ: ರಮಾನಾಥ ರೈ


Team Udayavani, Dec 7, 2017, 1:58 PM IST

7-Dec-10.jpg

ಬೆಳ್ಳಾರೆ: ಆರ್ಥಿಕ ಅಸಮತೋಲನ ನಿವಾರಣೆ, ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರದ ಉದ್ದೇಶ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಹೇಳಿದರು.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಬಲ್ನಾಡು ನದಿಗೆ ನಿರ್ಮಿಸಲಾಗುವ ನೂತನ ಸೇತುವೆ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಅರಂತೋಡು ತೆಕ್ಕಿಲ್‌ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯ ಸರಕಾರ ಬಡವರಿಗೆ ಹಲವು ಭಾಗ್ಯಗಳನ್ನು ಕರುಣಿಸಿ ಅಭಿವೃದ್ಧಿ ಭಾಗ್ಯವನ್ನು ನೀಡಿದೆ. ನಮ್ಮ ಸರಕಾರದ ಅವಧಿಯಲ್ಲಿ ಅಭಿವೃದ್ಧಿಗಾಗಿ ಪ್ರತಿ ಶಾಸಕನಿಗೆ ಪ್ರತಿ ವರ್ಷ 20 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು.

150 ಕೋಟಿ ರೂ. ಅನುದಾನ
ಅವಿಭಜಿತ ಜಿಲ್ಲೆಗೆ ರಸ್ತೆ ಅಭಿವೃದ್ಧಿಗಾಗಿ 150 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಅರಂತೋಡಿಗೆ ಸೇತುವೆ ನಿರ್ಮಾಣದ ಕನಸು ದಶಕಗಳ ಬೇಡಿಕೆಯಾಗಿದ್ದು, ಇದಕ್ಕೆ ಶಿಲಾನ್ಯಾಸ ನೆರವೇರಿದೆ. ಕಾಮಗಾರಿ ಶೀಘ್ರವಾಗಿ ಜರಗಲಿದೆ ಎಂದು ಅವರು ಶುಭ ಹಾರೈಸಿದರು.

ಕೆ.ಪಿ.ಸಿ.ಸಿ. ಸದಸ್ಯ ಡಾ| ರಘು, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ದಿವ್ಯಪ್ರಭಾ ಚಿಲ್ತಡ್ಕ ಮಾತನಾಡಿದರು. ಸುಳ್ಯ ತಾ.ಪಂ. ಸದಸ್ಯ ಅಶೋಕ್‌ ನೆಕ್ರಾಜೆ, ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯಪ್ರಕಾಶ್‌ ರೈ, ಕೆ.ಪಿ.ಸಿ.ಸಿ. ಸದಸ್ಯ ವೆಂಕಪ್ಪ ಗೌಡ, ವಕ್ಫ್ ಮಂಡಳಿ ಸದಸ್ಯ ಸಂಶುದ್ದೀನ್‌, ತಾ.ಪಂ. ಮಾಜಿ ಸದಸ್ಯ ಪಿ.ಸಿ. ಜಯರಾಮ, ಸಂಪಾಜೆ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಅರಂತೋಡು ಕಾಂಗ್ರೆಸ್‌ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ದನ ಅಡ್ಕಬಳೆ, ಗ್ರಾ.ಪಂ. ಸದಸ್ಯರಾದ ರವೀಂದ್ರ ಪೂಜಾರಿ, ಗಂಗಾಧರ ಬನ, ಅರಂತೋಡು ತಾ.ಪಂ. ಕ್ಷೇತ್ರದ ಉಸ್ತುವಾರಿ ಮಹಮ್ಮದ್‌ ಕುಂಞಿ ಗೂನಡ್ಕ, ಕಾಂಗ್ರೆಸ್‌ ಮುಖಂಡ ಪಿ.ಎ. ಮಹಮ್ಮದ್‌, ಮುರುಗನ್‌ ಇತರರರು ಉಪಸ್ಥಿತರಿದ್ದರು.

150 ಕೋಟಿ ರೂ. ಅನುದಾನ
ಅವಿಭಜಿತ ಜಿಲ್ಲೆಗೆ ರಸ್ತೆ ಅಭಿವೃದ್ಧಿಗಾಗಿ 150 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಅರಂತೋಡಿಗೆ ಸೇತುವೆ ನಿರ್ಮಾಣದ ಕನಸು ದಶಕಗಳ ಬೇಡಿಕೆಯಾಗಿದ್ದು, ಇದಕ್ಕೆ ಶಿಲಾನ್ಯಾಸ ನೆರವೇರಿದೆ. ಕಾಮಗಾರಿ ಶೀಘ್ರವಾಗಿ ಜರಗಲಿದೆ ಎಂದು ಸಚಿವ ಬಿ. ರಮಾನಾಥ ರೈ ಅವರು ಶುಭ ಹಾರೈಸಿದರು.

ಟಾಪ್ ನ್ಯೂಸ್

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ

1

Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್‌ ಆಗಿ ಪರಿವರ್ತಿಸಿದ ಬಾಲಕ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Kundapura: ಜೀವರಕ್ಷಣೆಗೆ ಊರ ಜನರ ಜಾಗೃತಿ

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.