Mangaluru: ಭಾರೀ ಗಾಳಿಗೆ ಹೆದ್ದಾರಿ ಬದಿಯ ವಿದ್ಯುತ್ ಕಂಬಗಳ ಮೇಲೆ ಬಿದ್ದ ಕಟ್ಟಡದ ರೂಫ್ ಟಾಪ್
Team Udayavani, Jul 30, 2024, 12:21 PM IST
ಮಂಗಳವಾರ: ಭಾರೀ ಗಾಳಿಗೆ ಕಟ್ಟಡದ ರೂಫ್ ಟಾಪ್ ರಾಷ್ಟ್ರೀಯ ಹೆದ್ದಾರಿ ಮತ್ತು ವಿದ್ಯುತ್ ಕಂಬಗಳ ಮೇಲೆ ಹಾರಿಬಿದ್ದ ಘಟನೆ ಸೋಮವಾರ ತಡರಾತ್ರಿ ಕೊಟ್ಟಾರದಲ್ಲಿ ಸಂಭವಿಸಿದೆ.
ರೂಫ್ ಟಾಪ್ ನ ತಗಡುಶೀಟುಗಳು ಕಬ್ಬಿಣದ ಪಟ್ಟಿ ಸಮೇತ ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹಾರಿ ಬಿದ್ದಿದ್ದು. ಪರಿಣಾಮವಾಗಿ ಹೆದ್ದಾರಿ ಪಕ್ಕದ ಮೂರು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಎದುರು ಭಾಗದ ಕೊಜಪಾಡಿ ಟವರ್ಸ್ ನ ಮೇಲ್ಚಾವಣಿ ಮೇಲೆಯೂ ಬಿದ್ದು ಲಕ್ಷಾಂತರ ರೂ. ಹಾನಿಯಾಗಿದೆ. ಭಾರಿ ಅವಘಡ ತಪ್ಪಿದೆ.
ಇದನ್ನೂ ಓದಿ: ವಾಹನ ಪಂಕ್ಚರ್ ಮಾಡಲು ರಸ್ತೆ ಮಧ್ಯೆ ಮೊಳೆ ಸುರಿದ ಕಿಡಿಗೇಡಿಗಳು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.