“ಚರಿತ್ರೆಯ ಸತ್ಯಾಂಶಗಳು ತಿರುಚಲ್ಪಟ್ಟಿವೆ’
Team Udayavani, Aug 17, 2017, 7:20 AM IST
ವಿಟ್ಲ : ದೇಶದ ಸ್ವಾತಂತ್ರ್ಯ ಚರಿತ್ರೆಯ ಸತ್ಯಾಂಶಗಳನ್ನು ತಿರುಚಲಾಗಿದೆ. ಕೇವಲ ಅಹಿಂಸೆ, ಅಸಹಕಾರಕ್ಕೆ ಮಣಿದು ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿಲ್ಲ. ಅಪ್ಪಟ ದೇಶಪ್ರೇಮಿಗಳ ನಿರಂತರ ಹೋರಾಟ, ತ್ಯಾಗ, ಬಲಿದಾನ ಬ್ರಿಟಿಷ್ ಆಡಳಿತವನ್ನು ಅಸ್ಥಿರಗೊಳಿಸಿತು. ಒಡೆದು ಆಳುವ ನೀತಿಯಿಂದ ದೇಶ ಕಬಳಿಸಿದ ಇಂಗ್ಲಿಷರು, ದೇಶ ವಿಭಜಿಸಿ ಸ್ವಾತಂತ್ರ್ಯ ನೀಡಿ ವಿಷಬೀಜ ಬಿತ್ತಿದ ಕಾರಣವೇ ಇಂದಿಗೂ ನೆರೆಹೊರೆಯ ರಾಷ್ಟ್ರಗಳಿಂದ ಹಿಂಸೆ, ಅಶಾಂತಿ ತಲೆದೋರಿದೆ ಎಂದು ರಾಜ್ಯ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಾಜಿ ಉಪಾಧ್ಯಕ್ಷ ರೋಹಿಣಾಕ್ಷ ಶಿರ್ಲಾಲು ಹೇಳಿದರು.
ಅವರು ವಿಟ್ಲದಲ್ಲಿ ಸೋಮವಾರ ರಾತ್ರಿ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ರಾಷ್ಟ್ರ ಜಾಗƒತಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ದೇಜಪ್ಪ ಪೂಜಾರಿ ನಿಡ್ಯ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣಪ್ಪ ಕಲ್ಲಡ್ಕ ಉಪಸ್ಥಿತರಿದ್ದರು. ಚರಣ್ ದೇಶಭಕ್ತಿಗೀತೆ ಹಾಡಿದರು. ಪದ್ಮನಾಭ ಕಟ್ಟೆ ಸ್ವಾಗತಿಸಿದರು. ಜಗದೀಶ ಪಾಣೆಮಜಲು ವಂದಿಸಿದರು. ಹರೀಶ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಆರಂಭಿಸಿ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.