ಕಾವೂರು ಕ್ಷೇತ್ರದ ವರ್ಷಾವಧಿ ಮಹೋತ್ಸವ
Team Udayavani, Jan 18, 2018, 10:56 AM IST
ಮಹಾನಗರ: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಮಹೋತ್ಸವವು ಅದ್ದೂರಿಯಾಗಿ ನಡೆಯುತ್ತಿದ್ದು, ಬುಧವಾರ ಬ್ರಹ್ಮರಥೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು.
ಕಾರ್ಯಕ್ರಮದಲ್ಲಿ ರುದ್ರಾಭಿಷೇಕ, ರಥಕಲಶ, ಮಹಾಪೂಜೆಯ ಬಳಿಕ ರಥಾರೋಹಣ, ಪಲ್ಲಪೂಜೆ, ಅನ್ನಸಂತರ್ಪಣೆ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಾದ್ಯ ಸಂಗೀತ, ಭಕ್ತಿ ಸಂಗೀತ ನಡೆಯಿತು. ಜ. 18ರಂದು ಬೆಳಗ್ಗೆ ಕವಾಟೋದ್ಘಾಟನೆ, ಅಭಿಷೇಕ, ತುಲಾಭಾರ ಸೇವೆ, ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಂಜೆ ಮರುಳು ಧೂಮಾವತಿ ಭಂಡಾರ ಬರಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಗೀತ ರಸಮಂಜರಿ, ರಾತ್ರಿ ಗಗ್ಗರ ಸೇವೆ, ಬಲಿ ಉತ್ಸವ, ರಥಾರೋಹಣ,
ಕಟ್ಟೆಪೂಜೆ, ಅವಭೃತ, ಅಗ್ನಿಕೇಳಿ, ದೈವದ ಭೇಟಿ, ಧ್ವಜಾವರೋಹಣ, ದೈವಗಳ ನೇಮ ನಡೆಯಲಿದೆ. ಜ. 20ರಂದು ದೇಗುಲದಲ್ಲಿ ಸಂಪ್ರೋಕ್ಷಣೆ, ರಾತ್ರಿ ಯಕ್ಷಗಾನ ಬಯಲಾಟ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!
Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.