ಕಾರ್ನಾಡರಿಂದ ರಂಗಭೂಮಿಯ ಪುನಶ್ಚೇತನ: ಚಂದ್ರಹಾಸ

Team Udayavani, Jun 16, 2019, 6:27 AM IST

1406ULE5

ಉಳ್ಳಾಲ: ಗಿರೀಶ್‌ ಕಾರ್ನಾಡ್‌ ಕನ್ನಡ ಸಾಹಿತ್ಯ ಮತ್ತು ರಂಗಭೂಮಿಗೆ ನೀಡಿದ ಕೊಡುಗೆ ಅನನ್ಯ. ಈ ಮೂಲಕ ಅವರು ರಂಗಭೂಮಿಯ ಪುನಶ್ಚೇತನಕ್ಕೆ ಕಾರಣಕರ್ತರಾಗಿದ್ದರು ಎಂದು ಹಿರಿಯ ರಂಗಕರ್ಮಿ ಚಂದ್ರಹಾಸ ಉಳ್ಳಾಲ ಹೇಳಿದರು.

ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಸೇಷನ್‌, ಮೇಲೆ¤ನೆ ಮತ್ತು ಕಲ್ಲಚ್ಚು ಪ್ರಕಾಶನ ಹಮ್ಮಿಕೊಂಡ “ಕನ್ನಡದ ಹೆಮ್ಮೆ: ಗಿರೀಶ್‌ ಕಾರ್ನಾಡ್‌ ಒಂದು ನೆನಪು’ ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಓರ್ವ ಜವಾಬ್ದಾರಿಯುತ ಸಾಹಿತಿ ತನ್ನ ಕಾಲದ ದುರಂತಗಳಿಗೆ ಯಾವ ರೀತಿಯಲ್ಲಿ ಪ್ರತಿಸ್ಪಂದಿಸಬೇಕು ಎನ್ನುವುದಕ್ಕೆ ಕಾರ್ನಾಡ್‌ ನಮ್ಮ ಮುಂದೆ ಒಂದು ಮಾದರಿಯನ್ನು ಇಟ್ಟು ಹೋಗಿದ್ದಾರೆ ಎಂದು ಲೇಖಕ ಇಸ್ಮತ್‌ ಪಜೀರ್‌ ಹೇಳಿದರು.

ಕಲ್ಲಚ್ಚು ಪ್ರಕಾಶನದ ಮುಖ್ಯಸ್ಥ ಸಾಹಿತಿ ಮಹೇಶ್‌ ಆರ್‌. ನಾಯಕ್‌ ಮಾತನಾಡಿ, ಸಾವಿಗೆ ಸಂಭ್ರಮಿಸುವ ವಿಕೃತಿ ನಮ್ಮ  ನೈತಿಕ ಅಧಃಪತನವನ್ನು ತೋರಿಸುತ್ತದೆ. ಸತ್ತ ವ್ಯಕ್ತಿಯ ಸಾಧನೆಗಳು ಮತ್ತು ಒಳಿತುಗಳ ಕುರಿತು ಮಾತನಾಡುವುದು ಮತ್ತು ಆದರ್ಶ ಪಾಲಿಸುವುದು ಭಾರತೀಯ ಸಂಸ್ಕೃತಿಯಾಗಬೇಕು ಎಂದರು.

ಜಮಾಅತೇ ಇಸ್ಲಾಮೀ ಹಿಂದ್‌ ಉಳ್ಳಾಲ ಘಟಕದ ಅಧ್ಯಕ್ಷ ಅಬ್ದುಲ್‌ ಕರೀಂ ಅಧ್ಯಕ್ಷತೆ ವಹಿಸಿದ್ದರು. ಯುವ ಲೇಖಕ ಅಶೀರುದ್ದೀನ್‌ ಮಂಜನಾಡಿ ಸ್ವಾಗತಿಸಿ, ನಿರೂಪಿಸಿದರು. ಎಸ್‌.ಐ.ಒ. ಉಳ್ಳಾಲ ಘಟಕಾಧ್ಯಕ್ಷ ನಿಝಾಮುದ್ದೀನ್‌ ಉಮರ್‌ ವಂದಿಸಿದರು. ಕಾರ್ನಾಡ್‌ ಅವರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

5

Mangaluru: ಪ್ಲಾಸ್ಟಿಕ್‌ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ

4

Mangaluru: ಕಾರಿಗೆ ಬೆಂಕಿ; ನಿರ್ವಹಣ ನಿರ್ಲಕ್ಷ್ಯ ಕಾರಣ?

3

Ullal: ಬಡವರ ಬಿಪಿಎಲ್‌ ಕಿತ್ತುಕೊಳ್ಳಬೇಡಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.