ಹಳೆಯಂಗಡಿ : ಮಠಕ್ಕೆ ನುಗ್ಗಿದ ಕಳ್ಳರು; ಆರು ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ


Team Udayavani, Jul 13, 2021, 10:56 AM IST

ಹಳೆಯಂಗಡಿ : ಮಠಕ್ಕೆ ನುಗ್ಗಿದ ಕಳ್ಳರು; ಆರು ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ

ಹಳೆಯಂಗಡಿ: ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ ಘಟನೆ ಮಂಗಳವಾ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮಠದ ಹಿಂದಿನ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ವಿನಾಯಕ ದೇವರ ಮತ್ತು ಶ್ರೀ ದೇವಿಯ ಬೆಳ್ಳಿಯ ಪ್ರಭಾವಳಿಗಳು ಎರಡೂ ದೇವರ ಬೆಳ್ಳಿಯ ಮುಖ ಕವಚಗಳು ಹಾಗೂ ಇನ್ನಿತರ ಚಿನ್ನ ಹಾಗು ಬೆಳ್ಳಿಯ ಆಭರಣಗಳು ಸೇರಿದಂತೆ ಎರಡು ಕಾಣಿಕೆ ಡಬ್ಬಿಗಳನ್ನು ಕಳ್ಳರು ಹೊತ್ತೊಯ್ದಿದಿದ್ದಾರೆ. ಸುಮಾರು 7 ಕೆಜಿ ಬೆಳ್ಳಿ ಹಾಗೂ ಒಂಬತ್ತು ಗ್ರಾಂ ಚಿನ್ನದ ದೇವರ ಆಭರಣಗಳು ಕಳವಾಗಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:ಆರು ಗ್ರಾಂ ಚಿನ್ನಕ್ಕಾಗಿ ಮಹಿಳೆಯ ಹತ್ಯೆ: ದೃಶ್ಯಂ ಸಿನಿಮಾ ರೀತಿ ಕತೆ ಕಟ್ಟಿದ್ದ ಆರೋಪಿಗಳು!

ನಿನ್ನೆ ರಾತ್ರಿ ಸುರಿಯುತ್ತಿದ್ದ ಧಾರಾಕಾರ ಮಳೆಯಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಯಾರ ಗಮನಕ್ಕೂ ಬಂದಿಲ್ಲ ಎನ್ನಲಾಗಿದೆ. ಇಂದು ಬೆಳಿಗ್ಗೆ ಅರ್ಚಕರು ನಿತ್ಯ ಪೂಜೆಗೆಂದು ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ.

ಮುಲ್ಕಿ ಠಾಣಾಧಿಕಾರಿ ಕುಸುಮಾಧಾರನ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ವಿಶ್ವಕರ್ಮ ಸಮುದಾಯದ ಪುರಾತನ ಮಠ ಇದಾಗಿದ್ದು ಕಳೆದ ಎರಡು ವರ್ಷಗಳ ಹಿಂದೆ ನವೀಕರಣಗೊಂಡಿತ್ತು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.