ಬಂಟ್ವಾಳ: ಬಾರ್ ಗೆ ನುಗ್ಗಿದ ಕಳ್ಳರು, ಹಣ- ಮದ್ಯ ದೋಚಿ ಪರಾರಿ
Team Udayavani, Jan 14, 2021, 12:13 PM IST
ಬಂಟ್ವಾಳ: ಬಾರ್ ವೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ನಗದು ಹಾಗೂ ಮದ್ಯದ ಬಾಟಲಿಗಳನ್ನು ಕಳವು ಮಾಡಿದ ಘಟನೆ ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ನಡೆದಿದೆ.
ಕಂದೂರುನಲ್ಲಿರುವ ಸುರಭಿ ಬಾರ್ ಗೆ ರಾತ್ರಿ ವೇಳೆ ಎದುರು ಭಾಗದ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ನಲ್ಲಿದ್ದ ಸುಮಾರು ಮೂರು ಲಕ್ಷ ರೂ. ನಗದು ದೋಚಿದ್ದಾರೆ.
ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ನಗರ ಠಾಣಾ ಎಸ್.ಐ. ಅವಿನಾಶ್, ಅಪರಾಧ ವಿಭಾಗದ ಎಸ್.ಐ ಕಲೈಮಾರ್ , ಎಚ್.ಸಿ.ಸುರೇಶ್ ಪಡಾರ್, ಸಿಬ್ಬಂದಿಗಳಾದ ಶ್ರೀಕಾಂತ್, ಉಸ್ಮಾನ್ , ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಸಸಿಹಿತ್ಲು: ಇನ್ನೂ ಪತ್ತೆಯಾಗದ ಪ್ರವಾಸಿಗ, ಮುಳುಗು ತಜ್ಞರಿಂದಲೂ ಶೋಧ ಕಾರ್ಯ ವಿಫಲ
ಜೊತೆಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.