ನಕಲಿ ಮತದಾರರಿದ್ದಾರೆ; ಬಿಜೆಪಿ ಆರೋಪ
Team Udayavani, Apr 18, 2019, 6:32 AM IST
ಮಂಗಳೂರು: ನಗರದ ಮಣ್ಣಗುಡ್ಡೆ ಮತ್ತು ಆಳಪೆ ಪ್ರದೇಶದಲ್ಲಿ ನಕಲಿ ಮತದಾರರ ವಿವರಗಳು ಲಭ್ಯವಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಜರಗಿಸುವಂತೆ ಜಿಲ್ಲಾ ಚುನಾವಣಾ ಧಿಕಾರಿ ಮತ್ತು ಸಂಬಂಧ ಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಮಣ್ಣಗುಡ್ಡೆ ಪರಿಸರದಲ್ಲಿ ಕೆಲವರು ಎರಡೆರಡು ಕಡೆಗಳಲ್ಲಿ ಹೆಸರನ್ನು ನೋಂದಾಯಿಸಿರುವುದು ಕಂಡು ಬಂದಿದೆ. ಅಲ್ಲದೆ ನಗರದ ವೆಲೆನ್ಸಿಯಾ, ಕಂಕನಾಡಿ, ಬಿರ್ಕನಕಟ್ಟೆ , ಆಳಪೆಯಲ್ಲಿ ನಕಲಿ ಮತದಾರರು ನೋಂದಣಿ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಬಿಜೆಪಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.