‘ಭಾರತೀಯ ಚಿಕಿತ್ಸೆಯಿಂದ ಅಡ್ಡ ಪರಿಣಾಮವಿಲ್ಲ’


Team Udayavani, Nov 22, 2017, 11:14 AM IST

22-Nov-4.jpg

ಸುರತ್ಕಲ್‌ : ಇಂದಿನ ಧಾವಂತದ ಯುಗದಲ್ಲಿ ಯಾವುದೇ ರೋಗಗಳಿದ್ದರೂ ತುರ್ತಾಗಿ ಗುಣವಾಗಬೇಕು ಎಂಬ ಉದ್ದೇಶದಿಂದ ಪಡೆಯುವ ಚಿಕಿತ್ಸೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ನಾವು ಗಮನ ಹರಿಸುತ್ತಿಲ್ಲ. ಆದರೆ ಭಾರತೀಯ ಪದ್ಧತಿಯ ಚಿಕಿತ್ಸೆಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂದು ಮಹಾನಗರ ಪಾಲಿಕೆ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ನಾಗವೇಣಿ ಹೇಳಿದರು.

ಪಾಲಿಕೆಯ ಸುರತ್ಕಲ್‌ ಉಪ ಕಚೇರಿಯಲ್ಲಿ ಆಯುಷ್‌ ಇಲಾಖೆಯ ಸಹಯೋಗದಲ್ಲಿ 2017-18ನೇ ಸಾಲಿನ ಐ.ಇ.ಸಿ. ಕಾರ್ಯಕ್ರಮಗಳ ಎಸ್‌.ಸಿ.ಪಿ. ಯೋಜನೆಯಡಿ ಉಚಿತ ಆಯುಷ್‌ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಪದ್ಧತಿಯ ಆಯುರ್ವೇದ, ಯುನಾನಿ, ಹೋಮಿಯೋಪತಿ ಚಿಕಿತ್ಸೆಗಳು ನಿಧಾನವಾಗಿ ರೋಗಗಳನ್ನು ಸಂಪೂರ್ಣವಾಗಿ ದೇಹದಿಂದ ತೊಡೆದು ಹಾಕುತ್ತವೆ. ಉಚಿತ ಚಿಕಿತ್ಸೆಗಳು, ಮನೆ ಮದ್ದುಗಳ ಬಗ್ಗೆ ಇರುವ ತಾತ್ಸಾರ ಮನೋಭಾವ ತೊಡೆದು ಹಾಕಿದಾಗ ಮಾತ್ರ ಇಂತಹ ಶಿಬಿರಗಳ ಪ್ರಯೋಜನ ಸಾಧ್ಯ. ಈ ನಿಟ್ಟಿನಲ್ಲಿ ಆಯುಷ್‌ ಇಲಾಖೆಯ ಈ ಶಿಬಿರ ಯಶಸ್ವಿಯಾಗಿ ಜರಗಲಿ ಎಂದು ಹಾರೈಸಿದರು.

ಹಣಕಾಸು ಸ್ಥಾಯೀ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ, ರವಿಶಂಕರ್‌, ವೈದ್ಯಾಧಿಕಾರಿ ಡಾ| ಸಹನಾ ಪಾಂಡುರಂಗ, ಡಾ| ನೂರುಲ್ಲಾ ಮತ್ತಿತರರು ಉಪಸ್ಥಿತರಿದ್ದರು. ಪಾಲಿಕೆ ಆರೋಗ್ಯ ವಿಭಾಗದ ಭಾಸ್ಕರ್‌ ಕಾರ್ಯಕ್ರಮ ನಿರೂಪಿಸಿದರು.

ಆಯುರ್ವೇದ ಚಿಕಿತ್ಸೆ ಉತ್ತಮ
ಋಷಿ ಪರಂಪರೆಯ ಮೂಲಕ ಬಂದ ಆಯುರ್ವೇದ ಚಿಕಿತ್ಸೆ ಉತ್ತಮ ಪರಿಣಾಮ ಬೀರಬಲ್ಲುದು. ನಮ್ಮ ಶುಚಿತ್ವ, ಆರೋಗ್ಯ ಕಾಪಾಡುವ ಪೌರ ಕಾರ್ಮಿಕರ ಆರೋಗ್ಯವನ್ನೂ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ.
ಗಣೇಶ್‌ ಹೊಸಬೆಟ್ಟು,
   ಪಾಲಿಕೆ ವಿಪಕ್ಷ ನಾಯಕ

ಟಾಪ್ ನ್ಯೂಸ್

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.