ಕಟೀಲು ಭ್ರಾಮ್ಮರಿಯ ಸನ್ನಿಧಿಯಲ್ಲಿ  ಆರು ತಿಂಗಳಲ್ಲಿ  ಸಾವಿರ ಮದುವೆ

Team Udayavani, Jul 10, 2017, 1:30 AM IST

kateel.jpg

ಕಟೀಲು: ಕಟೀಲು ದೇವಿಗೆ ಹೇಳುವ ಹರಕೆಯಲ್ಲಿ ಯಕ್ಷಗಾನ ಸೇವೆ, ಹೂವಿನ ಪೂಜೆ, ಚಂಡಿಕಾ ಹೋಮ, ರಂಗ ಪೂಜೆ ಇತ್ಯಾದಿ ಪ್ರಮುಖವಾದವು. ಜತೆಗೆ ದೇವಸ್ಥಾನದಲ್ಲಿ ಮದುವೆ ಆಗುತ್ತೇನೆ ಎಂಬುದೂ ಸೇರಿದೆ. ಈ ಹಿನ್ನೆಲೆಯಲ್ಲಿ 2017ರ ಜನವರಿಯಿಂದ ಜೂನ್‌ ವರೆಗೆ ಒಟ್ಟು 1,006 ಮದುವೆಗಳಾಗಿವೆ.

ಜನವರಿಯಲ್ಲಿ 103, ಫೆಬ್ರವರಿಯಲ್ಲಿ 96, ಮಾರ್ಚ್‌ನಲ್ಲಿ 65, ಎಪ್ರಿಲ್‌ನಲ್ಲಿ 148, ಮೇ ತಿಂಗಳಲ್ಲಿ 456 ಹಾಗೂ ಜೂನ್‌ ತಿಂಗಳಲ್ಲಿ 138 ವಿವಾಹಗಳಾಗಿವೆ.  

ಜ. 29ರಂದು 30, ಫೆ.19 ರಂದು 26, ಮಾ.  5ರಂದು 21, ಎ. 2 ಮತ್ತು 21ರಂದು 36 ಮದುವೆಗಳಾಗಿವೆ. ಮೇ  4ರಂದು 61, 7ಕ್ಕೆ 83, 18ಕ್ಕೆ 62, 28ಕ್ಕೆ 77 ಹಾಗೂ  ಜೂನ್‌ 16ರಂದು 26 ಮದುವೆಗಳಾಗಿವೆ.  ಸರಾಸರಿ ಲೆಕ್ಕ ಹಾಕಿದರೆ ದಿನವೊಂದಕ್ಕೆ 6 ಮದುವೆಯಾಗಿದೆ. 

ಮದುವೆಗೆ ಬೇಕಾದುದೇನು?
ವರ ಹಾಗೂ ವಧುವಿನ ಸೂಕ್ತ ದಾಖಲೆ, ವಿವಾಹ ಕಾಣಿಕೆ ರೂ. 301 ಹಾಗೂ ಪುರೋಹಿತರಿಗೆ 300 ರೂ. ದಕ್ಷಿಣೆ. ಆದ ಕಾರಣ ಇಲ್ಲಿ ನಡೆಯುವ ವಿವಾಹ ಅತ್ಯಂತ ಸರಳ ಮತ್ತು ಮಿತವ್ಯಯಕಾರಿ ಎಂದೇ ಜನಪ್ರಿಯವಾಗಿದೆ. 
ಇಲ್ಲಿ ವಿವಾಹಾಪೇಕ್ಷಿತರಿಂದ ಸ್ವಯಂವರ ಪಾರ್ವತೀ ಪೂಜೆಯೂ  ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತದೆ. ದೇಗುಲಕ್ಕೆ ವರ್ಷಕ್ಕೆ ಹರಕೆ ರೂಪದಲ್ಲಿ ಬರುವ ಸುಮಾರು 25 ಸಾವಿರ ಸೀರೆಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಸೀರೆಗಳು ವಿವಾಹ ಸಂಬಂಧಿ ಹರಕೆ ಮೂಲಕವೇ ಸಲ್ಲಿಕೆಯಾಗುತ್ತಿವೆ. 

ಕಟೀಲು ದೇಗುಲವು ನಂದಿನೀ ನದಿ ಮಧ್ಯದಲ್ಲಿರುವುದರಿಂದ ಸ್ಥಳಾವಕಾಶದ ಕೊರತೆ ಇದೆ. ಆದರೂ ವಿವಾಹಗಳು ಕಡಿಮೆ ಇಲ್ಲ. ಮದುವೆ ಸಂದರ್ಭದಲ್ಲಿ ದಿಬ್ಬಣ ಎದುರುಗೊಳ್ಳುವುದು ಸಹಿತ ಕೆಲವು ಕ್ರಮಗಳಿಂದ ಸಾರಿಗೆ ವ್ಯವಸ್ಥೆ ಮತ್ತು ಇತರ ಭಕ್ತರಿಗೆ ಸ್ವಲ್ಪ ಅಡಚಣೆಯಾಗುತ್ತಿದ್ದು, ಅದನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕಿದೆ ಎಂಬ ಅಭಿಪ್ರಾಯ ಸಾರ್ವಜನಿಕರದ್ದು.

– ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Mangaluru: ಕಾಂಕ್ರೀಟ್‌ ರಸ್ತೆ ನಿರ್ಮಿಸಿದರೂ ಫುಟ್‌ಪಾತ್‌ ಇಲ್ಲ

11

Mangaluru: ಕರಾವಳಿ ಉತ್ಸವ; ಅರಣ್ಯ ಅನುಭವ!

10(1

Mangaluru: ನಗರದ 18 ಕಡೆಗಳಲ್ಲಿ ಪೇ ಪಾರ್ಕಿಂಗ್‌

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

7

Mulki: ಉಗುಳಿದರೆ ದಂಡ; ಹಾಕುವವರು ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.