Dubai-Mangaluru ವಿಮಾನ ಪ್ರಯಾಣಿಕನ ದುರ್ವರ್ತನೆ; ವಿಮಾನದಿಂದ ಹಾರುವುದಾಗಿ ಬೆದರಿಕೆ!
Team Udayavani, May 11, 2024, 7:10 AM IST
ಮಂಗಳೂರು: ದುಬಾೖಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬಂದಿ ಜತೆ ಅನುಚಿತವಾಗಿ ವರ್ತಿಸಿ ವಿಮಾನ ದಿಂದ ಕೆಳಗೆ ಹಾರುವುದಾಗಿ ಬೆದರಿಕೆ ಒಡ್ಡಿರುವುದಾಗಿ ಬಜಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಮುಹಮ್ಮದ್ ಬಿ.ಸಿ. (24) ವಿರುದ್ಧ ಏರ್ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ಆಗಿರುವ ಸಿದ್ಧಾರ್ಥದಾಸ್ ಬಜಪೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೇ 8ರಂದು ದುಬಾೖಯಿಂದ ಬರುತ್ತಿದ್ದ ಮುಹಮ್ಮದ್ ಅವರು ಸಹ ಪ್ರಯಾಣಿಕರಿಗೆ ವಿನಾಕಾರಣ ತೊಂದರೆ ನೀಡಿದ್ದಾರೆ. ನಿಲ್ದಾಣದ ಸಿಬಂದಿ ಜತೆಗೂ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿಮಾನದಿಂದ ಸಮುದ್ರಕ್ಕೆ ಹಾರುವುದಾಗಿ ಸಿಬಂದಿಗೆ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.