ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪುತ್ತೂರು ಪೊಲೀಸರು

ಕಾರು, ಆಟೋ ರಿಕ್ಷಾ, ಮೊಬೈಲ್‌ಗಳು, ರೂ. 7.5 ಲಕ್ಷ ನಗದು ವಶಕ್ಕೆ.

Team Udayavani, Jul 5, 2021, 9:11 PM IST

987465555454

ಪುತ್ತೂರು: ಹನಿಟ್ರ್ಯಾಪ್ ಪ್ರಕರಣವನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರದ ಸಂಪ್ಯ ರಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಅನಾಮಧೇಯ ನಂಬರ್‌ನಿಂದ ಯುವಕರೊಬ್ಬರಿಗೆ ಮಸೇಜ್ ಕಳುಹಿಸಿ ಪರಿಚಯ ಮಾಡಿಸಿಕೊಂಡು ಬಳಿಕ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದು ತನ್ನ ಸಹಚರದೊಂದಿಗೆ ಸೇರಿಕೊಂಡು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ರೂ. 30ಲಕ್ಷ ಹಣ ಪಡೆದು ಕೊಂಡಿದ್ದರು. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಂತ್ರಸ್ತ ಯುವಕನ ದೂರಿಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸಂಪ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.