ಎಟಿಎಂ ಕಳವಿಗೆ ಯತ್ನ ಪ್ರಕರಣ ತನಿಖೆಗೆ ಮೂರು ತಂಡ ರಚನೆ
Team Udayavani, Aug 5, 2023, 11:07 PM IST
ಮಂಗಳೂರು: ಸುರತ್ಕಲ್ನಲ್ಲಿ ಸೌತ್ ಇಂಡಿಯನ್ ಬ್ಯಾಂಕ್ನ ಎಟಿಎಂ ಅನ್ನು ಜೆಸಿಬಿ ಬಳಸಿ ಕಳವಿಗೆ ಯತ್ನಿಸಿದ ತನಿಖೆಗೆ ಮೂರು ತಂಡವನ್ನು ರಚಿಸಲಾಗಿದೆ. ಕೆಲವು ಮಾಹಿತಿಗಳು ಲಭಿಸಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸುವ ವಿಶ್ವಾಸವಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.
ಮೊದಲ ಪ್ರಕರಣ
ಜೆಸಿಬಿ ಬಳಸಿಕೊಂಡು ಎಟಿಎಂ ಯಂತ್ರವನ್ನೇ ಕದ್ದೊಯ್ಯಲು ಯತ್ನಿಸಿರುವುದು ಕರಾವಳಿ ಭಾಗದಲ್ಲಿ ಮೊದಲ ಪ್ರಕರಣ. ಹಾಗಾಗಿ ಇದರ ಹಿಂದೆ ಬೇರೆ ಜಿಲ್ಲೆ ಅಥವಾ ರಾಜ್ಯದ ಕಳ್ಳರು ಭಾಗಿಯಾಗಿರಬಹುದೇ ಎಂಬ ಸಂಶಯವೂ ಪೊಲೀಸರಿಗಿದೆ. ಎಟಿಎಂ ಯಂತ್ರವನ್ನು ತೆಗೆಯುವುದಕ್ಕಾಗಿಯೇ ಕಳ್ಳರು ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಜೆಸಿಬಿ ಕಳವು ಮಾಡಿರುವ ಸಾಧ್ಯತೆ ಹೆಚ್ಚಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.