ಕೆದಿಲದಲ್ಲಿ ಕಾಡಾನೆ ಹಾವಳಿ: ಕೃಷಿ ನಾಶ
Team Udayavani, Mar 10, 2018, 6:35 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಆಸುಪಾಸಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ.
ಗುರುವಾರ ತಡರಾತ್ರಿ ಐನಕಿದು ಗ್ರಾಮದ ಕೆದಿಲ ನಿವಾಸಿ ಶಶಿಧರ ಅವರ ತೋಟಕ್ಕೆ ನುಗ್ಗಿ ಫಸಲಿರುವ ಬ್ರಹತ್ ಗಾತ್ರದ ಎರಡು ತೆಂಗಿನ ಸಸಿ, ನೂರೈವತ್ತಕ್ಕೂ ಹೆಚ್ಚಿನ ಬಾಳೆ ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿದೆ. ಪಕ್ಕದ ಕೆದಿಲ ದೇವರಾಜ್ ಅವರ ತೋಟಕ್ಕೂ ದಾಂಧಲೆ ನಡೆಸಿದ್ದು, ತೆಂಗು, ಕಂಗು ಹಾಗೂ ಬಾಳೆಗಿಡ ಗಳನ್ನು ನಾಶಪಡಿಸಿದೆ. ಕೃಷಿ ಯಂತ್ರೋ ಪಕರಣಗಳಿಗೂ ಹಾನಿ ಮಾಡಿದೆ.
ಹೆಚ್ಚಿನ ದಿನಗಳಲ್ಲಿ ಕೆದಿಲ ಬಳಿ ಆನೆಗಳು ಓಡಾಟ ನಡೆಸುತ್ತಿರುತ್ತವೆ. ಈ ಮಾರ್ಗದಲ್ಲಿ ಸಂಜೆ ಏಳು ಗಂಟೆ ಹೊತ್ತಿಗೆ ತೆರಳಿದರೆ ರಸ್ತೆಯಲ್ಲಿ ಆನೆಗಳು ಎದುರಾಗುತ್ತವೆ.
ರಸ್ತೆಯಲ್ಲಿ 3 ಕಿ.ಮೀ. ಸಂಚಾರ!
ಮೂರು ದಿನಗಳ ಹಿಂದೆಯಷ್ಟೆ ಹರಿಹರ – ಕೊಲ್ಲಮೊಗ್ರು ಮುಖ್ಯ ಮಾರ್ಗದಲ್ಲಿ 3 ಕಿ. ಮೀ. ದೂರ ಆನೆ ನಿರ್ಭೀತಿಯಿಂದ ಓಡಾಡಿತ್ತು. ಹರಿಹರ ಮುಖ್ಯ ಪೇಟೆಯಲ್ಲಿಯೇ ಇದು ಸಂಚಾರ ನಡೆಸಿತ್ತು ಎಂದು ಸ್ಥಳೀಯರು ತಿಳಿಸಿದ್ದು, ಆನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್ ಧನ್‌ಕರ್
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Dakshina Kannada ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.