ಟಿಪ್ಪು  ಜಯಂತಿ, ವ್ಯಾಪಕ ಬಂದೋಬಸ್ತು 

Team Udayavani, Nov 11, 2017, 10:08 AM IST

11-Nov–2.jpg

ಮಹಾನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ‘ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ’ ಶುಕ್ರವಾರ ಜರಗಿತು.

ಜಿಲ್ಲೆಯಲ್ಲಿ ಸರಕಾರದ ವತಿಯಿಂದ ಮಾತ್ರ ಟಿಪ್ಪು ಜಯಂತಿಯನ್ನು ಆಚರಿಸಲಾಯಿತು. ನಗರದ ಬೇರೆ ಎಲ್ಲೂ ಆಚರಣೆಗೆ ಅನುಮತಿ ನೀಡಿರಲಿಲ್ಲ. ಮೆರವಣಿಗೆಗೂ ಅವಕಾಶವಿರಲಿಲ್ಲ. ಟಿಪ್ಪು ಜಯಂತಿ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಕಮಿಷನರೆಟ್‌ ವ್ಯಾಪ್ತಿಯಲ್ಲಿ 4 ಕೆಎಸ್‌ಆರ್‌ಪಿ, 10 ಸಿಆರ್‌ಪಿ ತುಕುಡಿಗಳು ಸಹಿತ 1,200 ಅಧಿಕಾರಿಗಳು ಹಾಗೂ ಸಿಬಂದಿ ಮತ್ತು 130 ಸಿಬಂದಿಯನ್ನು ಒಳಗೊಂಡ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

ಜಿಲ್ಲಾ ಪಂಚಾಯತ್‌ ಕಚೇರಿಗಿಂತ ಸುಮಾರು 500 ಮೀಟರ್‌ ದೂರದಿಂದಲೇ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿತ್ತು.
ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದವರನ್ನು ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿತ್ತು. ವಾಹನಗಳನ್ನು ಗೇಟಿನ ಹೊರಭಾಗದಲ್ಲೇ ನಿಲ್ಲಿಸಿ ತಪಾಸಣೆಗೊಳಪಡಿಸಿದರು. ಕೇವಲ ಸರಕಾರಿ ವಾಹನಗಳಿಗಷ್ಟೇ ಪಂಚಾಯತ್‌ ಕಟ್ಟಡದ ಆವರಣದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗಿತ್ತು.

ಬಿಗಿ ಭದ್ರತೆಯ ಮಧ್ಯೆಯೂ ಕಾರ್ಯಕ್ರಮ ಆರಂಭಕ್ಕೆ ಮುನ್ನ ಜಿ.ಪಂ. ಕಚೇರಿಗೇಟಿನೊಳಗೆ ಪ್ರವೇಶಿಸಿದ ಬಿಜೆಪಿ ಅಲ್ಪ
ಸಂಖ್ಯಾಕ ಘಟಕದ ಮುಖಂಡ ಫ್ರಾಂಕ್ಲಿನ್‌ ಮೊಂತೆರೋ ಅವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು. ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌, ಡಿಸಿಪಿಗಳಾದ ಉಮಾ ಪ್ರಶಾಂತ್‌, ಹನುಮಂತರಾಯ, ಎಸಿಪಿ ಉದಯ ನಾಯಕ್‌, ಮಂಜುನಾಥ ಶೆಟ್ಟಿ ಸಹಿತ ಹಿರಿಯ ಅಧಿಕಾರಿಗಳು ಕೂಡ ಕಾರ್ಯಕ್ರಮ ಆರಂಭದಿಂದ ಕೊನೆಯವರೆಗೆ ಜಿಲ್ಲಾ ಪಂಚಾಯತ್‌ ಕಚೇರಿಯ ಹೊರಗಡೆ ಬಂದೋಬಸ್ತ್ ನಿರತರಾಗಿದ್ದರು.

ಟಾಪ್ ನ್ಯೂಸ್

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.