ಇಂದು ಆಹಾರ ಸಚಿವರ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟಿನ್
Team Udayavani, Mar 22, 2018, 11:22 AM IST
ಉಳ್ಳಾಲ: ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ಥಾಪನೆಯಾಗಿದ್ದ ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಹಾಗೂ ಪ್ರತಿಷ್ಠಿತ ಯೋಜನೆಯಾಗಿರುವ ಇಂದಿರಾ ಕ್ಯಾಂಟಿನ್ ಪ್ರಥಮ ಬಾರಿಗೆ ಹೋಬಳಿ ಮಟ್ಟದಲ್ಲಿ ಆರಂಭಗೊಳ್ಳುತ್ತಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರ ಕ್ಷೇತ್ರದಲ್ಲಿ ಪ್ರಥಮ ಹೋಬಳಿ ಮಟ್ಟದ ಇಂದಿರಾ ಕ್ಯಾಂಟಿನ್ ಮಾ. 22ರಂದು ಉದ್ಘಾಟನೆಗೊಳ್ಳಲಿದೆ.
ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಕ್ಯಾಂಟಿನ್ ನಿರ್ಮಾಣ ಕಾಮಗಾರಿಯನ್ನು ಕೆಇಎಫ್ ಸಂಸ್ಥೆ ವಹಿಸಿಕೊಂಡಿದ್ದು, ಬಹುತೇಕ ಪೂರ್ಣಗೊಂಡಿದೆ. ಬುಧವಾರ ಸಚಿವ ಯು.ಟಿ. ಖಾದರ್ ಕ್ಯಾಂಟಿನ್ಗೆ ಆಗಮಿಸಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಎಲ್ಲಾ ಕಡೆ ಒಂದೇ ಮೆನು ಹೊಂದಿದ್ದರೆ, ಈ ಕ್ಯಾಂಟಿನ್ನಲ್ಲಿ ಬದಲಾಗಿದೆ ಇದರೊಂದಿಗೆ ಆಹಾರದಲ್ಲಿ ವ್ಯತ್ಯಾಸ ಕಂಡು ಬಂದರೆ ಸ್ಥಳದಲ್ಲೇ ಇಲೆಕ್ಟ್ರಾನಿಕ್ಸ್ ತೂಕದ ಯಂತ್ರ ಅಳವಡಿಸಲಾಗಿದೆ ಎಂದು ಸಚಿವರು ತಿಳಿಸಿದರು. ಕಾಂಗ್ರೆಸ್ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.