Naga Panchami; ಇಂದು ನಾಗರಪಂಚಮಿ ಸಂಭ್ರಮ
ನಾಗಾರಾಧನೆಯ ತುಳುನಾಡಿನಲ್ಲಿ ನಾಗರಪಂಚಮಿ ಸಂಭ್ರಮ
Team Udayavani, Aug 9, 2024, 6:25 AM IST
ಮಂಗಳೂರು/ಉಡುಪಿ: ದಕ್ಷಿಣ ಭಾರತದ ಅತ್ಯಂತ ಪವಿತ್ರ ನಾಗಾರಾಧನಾ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ ಸಹಿತ ಕರಾವಳಿಯ ವಿವಿಧ ನಾಗಾರಾಧನಾ ಕ್ಷೇತ್ರಗಳಲ್ಲಿ ಶುಕ್ರವಾರ ಶ್ರದ್ಧಾಭಕ್ತಿಯ ನಾಗರ ಪಂಚಮಿ ಆಚರಣೆ ನೆರವೇರಲಿದೆ.
ಕರಾವಳಿ ಭಾಗದ ವಿವಿಧ ನಾಗ ಸಾನ್ನಿಧ್ಯದ ಕ್ಷೇತ್ರಗಳಲ್ಲಿ ಶುಕ್ರವಾರ ಶ್ರದ್ಧಾಭಕ್ತಿಯ ನಾಗರ ಪಂಚಮಿ ಆಚರಣೆ ನೆರವೇರಲಿದೆ. ಜತೆಗೆ ಎರಡೂ ಜಿಲ್ಲೆಗಳ ವಿವಿಧ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಗಳು, ದೇವಾಲಯಗಳ ನಾಗಸನ್ನಿಧಿ, ಕುಟುಂಬದ ಮೂಲ ನಾಗಬನಗಳಲ್ಲಿ ನಾಗರಪಂಚಮಿ ಶ್ರದ್ಧಾಭಕ್ತಿಯಿಂದ ನೆರವೇರಲಿದೆ. ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ನಾಗರ ಪಂಚಮಿ ಅಂಗವಾಗಿ ಗುರುವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಖರೀದಿ ಜೋರಾಗಿತ್ತು. ಕರಾವಳಿಯಲ್ಲಿ ಹಬ್ಬಗಳ ಆಚರಣೆಗೆ ತಿಲಕವಿಟ್ಟಂತೆ ಆರಂಭವಾಗುವುದು ನಾಗರಪಂಚಮಿ. ಇಲ್ಲಿಂದ ಅನಂತರ ಹಬ್ಬಗಳ ಸಾಲು. ಪತ್ತನಾಜೆಯ ಬಳಿಕ ಸ್ಥಗಿತಗೊಂಡ ಹಬ್ಬಗಳ ಪರ್ಯಟನೆ ಆರಂಭ. ನಾಗರಪಂಚಮಿ ಆದ ಬಳಿಕ ಕೃಷ್ಣ ಜನ್ಮಾಷ್ಟಮಿ, ಚೌತಿ ಸಹಿತ ಹಬ್ಬಗಳ ಸಂಭ್ರಮವಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.