ರಸ್ತೆ ಮೇಲೆ ಹರಿದ ಸೀರೆ ಹೊಳೆ
Team Udayavani, Aug 29, 2017, 7:20 AM IST
ಪುತ್ತೂರು: ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಡಗನ್ನೂರು ಗ್ರಾಮದ ಪಟ್ಟೆ – ಈಶ್ವರಮಂಗಲ ರಸ್ತೆಯ ಎರಡೂ ಬದಿ ಯಲ್ಲಿನ ಸೀರೆ ಹೊಳೆ ತುಂಬಿ ಹರಿದು ರಸ್ತೆ ಜಲಾವೃತಗೊಂಡು ಸಂಚಾರಕ್ಕೆ ಅಡಚಣೆ ಯಾಯಿತು. ಈ ರಸ್ತೆ ಪಟ್ಟೆಯಿಂದ ಈಶ್ವರಮಂಗಲಕ್ಕೆ ಸಂಪರ್ಕ ಕಲ್ಪಿಸು ತ್ತಿದ್ದು, ಸಂಚಾರಕ್ಕೆ ಪ್ರಮುಖ ರಸ್ತೆಯಾಗಿದೆ.
ಕಳೆದ ವರ್ಷವೂ ಇಲ್ಲಿ ರಸ್ತೆ ಜಲಾವೃತಗೊಂಡಿತ್ತು. ಈ ವರ್ಷ ಪ್ರಥಮ ಬಾರಿಗೆ ಜಲಾವೃತಗೊಂಡಿದೆ. ಕಾಲುಸಂಕದಿಂದ ಕೆಲಭಾಗದಲ್ಲಿ ರಸ್ತೆ ಇರುವುದರಿಂದ ಹಾಗೂ ಕಿಂಡಿ ಅಣೆಕಟ್ಟಿನಲ್ಲಿ ಹೂಳು ತುಂಬಿರುವುದು ಹೆಚ್ಚಿನ ನೀರು ಶೇಖರಣೆಯಾಗಲು ಕಾರಣ.
ಮುಂಡೋಳೆ, ಅಂಬಟೆಮೂಲೆ ಪರಿಸರದಿಂದ ವಿದ್ಯಾರ್ಥಿಗಳ ಸಹಿತ ದಿನಂಪ್ರತಿ ನೂರಾರು ಮಂದಿ ಪಟ್ಟೆಗೆ ಬಂದು ನಗರವನ್ನು ಸಂಪರ್ಕಿಸುತ್ತಾರೆ. ಮಧ್ಯಾಹ್ನದ ಅವಧಿಯಲ್ಲಿ ಜನಸಂಚಾರ ಕಡಿಮೆಯಿದ್ದುದರಿಂದ ಹೆಚ್ಚಿನ ತೊಂದರೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.