ಟಚ್ ಸ್ಕ್ರೀನ್ ವಾಚ್
Team Udayavani, May 25, 2018, 4:13 PM IST
ಇತ್ತೀಚೆಗೆ ಹೊಸತಾಗಿ 1.22ಇಂಚಿನ ಡಿಸ್ಪ್ಲೇ ಹೊಂದಿರುವ ಟಚ್ ಸ್ಕ್ರೀನ್ ವಾಚ್ ಬಿಡುಗಡೆ ಆಗಿದೆ. ಅದರಲ್ಲಿ ಹಾರ್ಟ್‌ರೇಟ್ ಸೆನ್ಸರ್, ತುಕ್ಕ ಹಿಡಿಯದ ಉಕ್ಕು ಹಾಗು 210mAh ಬ್ಯಾಟರಿ ಅಳವಡಿಸಲಾಗಿದೆ. ಇದರ ಐಕ67 ಇದೆ. ನೀರು ಮತ್ತು ಧೂಳು ನಿರೋಧಕವನ್ನು ಇದು ಹೊಂದಿದೆ. ಇದು iOSAndroid app ಮೂಲಕ ಕೆಲಸ ನಿರ್ವಹಿಸುತ್ತದೆ.
ಇದನ್ನು ನಿಮ್ಮ ಮೊಬೈಲ್ ಫೋನ್‌ಗೆ ಕನೆಕ್ಟ್ ಕೂಡ ಮಾಡಬಹುದು. ಅಲ್ಲದೆ ಸಂದೇಶ, ಅಲರಾಂ, ಟೆಕ್ಸ್ಟ್ಗಳನ್ನು ಕೂಡ ಸುಲಭವಾಗಿ ಕಳುಹಿಸಬಹುದಾಗಿದೆ. ಇನ್ನೂ ಮುಂದುವರಿದು ನಮ್ಮ ದೇಹದಲ್ಲಿರುವ ಕ್ಯಾಲೋರಿ, ತಾಪ ಪ್ರಮಾಣಗಳನ್ನೂ ಕೂಡ ಇದು ಗುರುತಿಸಲು ಸಹಾಯಕವಾಗುತ್ತದೆ. ಇದರಲ್ಲಿ ಸೆನ್ಸರ್ ಸೌಲಭ್ಯ ಕೂಡ ಇರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.