ಸಾಂಪ್ರದಾಯಿಕ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಸೀಮೆಎಣ್ಣೆ;ಯುಟಿ ಖಾದರ್
Team Udayavani, Jun 28, 2017, 11:53 AM IST
ಮಂಗಳೂರು:ಸೆಪ್ಟೆಂಬರ್ ತಿಂಗಳಿನಿಂದ ಸಾಂಪ್ರದಾಯಿಕ ಮೀನುಗಾರರು ಬಿಳಿ ಸೀಮೆಎಣ್ಣೆಯನ್ನು ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸಬಹುದಾಗಿದೆ. ಅಲ್ಲದೆ ಸೀಮೆಎಣ್ಣೆ ಖರೀದಿಸಿದ ಬಿಲ್ ಅನ್ನು ಇಲಾಖೆಗೆ ನೀಡುವ ಮೂಲಕ ಸಬ್ಸಿಡಿ ಹಣವನ್ನು ಮೀನುಗಾರರ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.
ಇತ್ತೀಚೆಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಂಪ್ರದಾಯಿ ಮೀನುಗಾರಿಕಾ ಬೋಟ್ ಗೆ ರಾಜ್ಯ ಸರ್ಕಾರ ತಿಂಗಳಿಗೆ 228 ಲೀಟರ್ ಸೀಮೆಎಣ್ಣೆಯನ್ನು ನೀಡುತ್ತದೆ. ಮಂಗಳೂರು ಪ್ರದೇಶ ವ್ಯಾಪ್ತಿಯಲ್ಲಿ 1,202 ಯಾಂತ್ರಿಕೃತ ಮೀನುಗಾರಿಕಾ ಬೋಟ್ ಗಳಿವೆ ಎಂದು ಹೇಳಿದರು.
ಮೀನುಗಾರರು ಸೆಪ್ಟೆಂಬರ್ ಬಳಿಕ ನೇರವಾಗಿ ಮಾರುಕಟ್ಟೆಯಲ್ಲಿ ಸೀಮೆಎಣ್ಣೆಯನ್ನು(ಪ್ರತಿ ಲೀಟರ್ ಗೆ 62 ರೂ.) ಖರೀದಿಸಬಹುದಾಗಿದೆ. ಸೀಮೆಎಣ್ಣೆ ಖರೀದಿಸಿದ ಬಿಲ್ ಅನ್ನು ಬಹುತೇಕವಾಗಿ ಆಹಾರ ಮತ್ತು ನಾಗರಿಕ ಇಲಾಖೆಗೆ ಸಲ್ಲಿಸಬೇಕಾಗುತ್ತದೆ. ಅಲ್ಲಿ ಪ್ರತಿ ಲೀಟರ್ ಮೇಲಿನ 37 ರೂ. ಸಬ್ಸಿಡಿ ಹಣವನ್ನು ಮೀನುಗಾರರ ಖಾತೆಗೆ ಜಮೆ ಮಾಡಲಾಗುತ್ತದೆ.
ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆಗೆ ನಿಷೇಧವಿದೆ. ಅಷ್ಟೇ ಅಲ್ಲ ಮೀನುಗಾರಿಕೆಗೆ ಅತೀ ಹೆಚ್ಚಿನ ಸಾಮರ್ಥ್ಯ (10ಎಚ್ ಪಿಗಿಂತ ಹೆಚ್ಚು)ದ ಎಂಜಿನ್ ಹೊಂದಿರುವ ಬೋಟ್ ಅನ್ನು ಮೀನುಗಾರಿಕೆಗೆ ಬಳಸುವುದಕ್ಕೆ ನಿಷೇಧವಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.