ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಾಂಬರೀಕರಣ: ಮುಕ್ಕ, ಪಾವಂಜೆಯಲ್ಲಿ ಟ್ರಾಫಿಕ್ ಜಾಮ್
Team Udayavani, Dec 18, 2022, 6:00 AM IST
ಸಾಂದರ್ಭಿಕ ಚಿತ್ರ
ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ, ಪಾವಂಜೆ ಮುಂತಾದ ಕಡೆ ಡಾಮರು ಫೇವರ್ ಫಿನಿಷ್ ಕಾಮಗಾರಿ ಶನಿವಾರದಿಂದ ಆರಂಭವಾಗಿದ್ದು ರಾತ್ರಿ ವೇಳೆ ಟ್ರಾಫಿಕ್ ಜಾಮ್ ಸಂಭವಿಸಿತು.
ವಾರಾಂತ್ಯ ಆಗಿರುವುದರಿಂದ ರಾತ್ರಿ ವೇಳೆ ಉಡುಪಿ ಕಡೆ ಹೋಗುವ ಸಂಚಾರದಲ್ಲಿ ಭಾರೀ ವ್ಯತ್ಯಯವಾಯಿತು.
ತಾಸುಗಟ್ಟಲೆ ವಾಹನ ಸವಾರರು ಹೆದ್ದಾರಿಯಲ್ಲಿ ಸಿಲುಕಿ ಸಂಕಟ ಪಡಬೇಕಾಯಿತು. ತುರ್ತು ವಾಹನಗಳ ಓಡಾಟಕ್ಕೂ ಅಡಚಣೆ ಯಾಯಿತು. ಸುರತ್ಕಲ್ನ ತಡಂಬೈಲಿನಿಂದ ಪಾವಂಜೆಯವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಡಾಮರು ಹಾಕಲು ರಸ್ತೆಯನ್ನು ಈ ಹಿಂದೆಯೇ ಅಗೆದು ಹಾಕಿದ್ದರೂ ಈ ಭಾಗದಲ್ಲಿ ವಾಹನಗಳ ಒತ್ತಡ ಹೆಚ್ಚಿರುವ ಕಾರಣ ಈ ಸಮಸ್ಯೆ ಉಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.