Train: ವಿಜಯಪುರ-ಮಂಗಳೂರು, ಯಶವಂತಪುರ – ಮುರುಡೇಶ್ವರ ರೈಲು ಸೇವೆ ವಿಸ್ತರಣೆ

Team Udayavani, Aug 22, 2023, 11:18 PM IST

trainTrain: ವಿಜಯಪುರ-ಮಂಗಳೂರು, ಯಶವಂತಪುರ – ಮುರುಡೇಶ್ವರ ರೈಲು ಸೇವೆ ವಿಸ್ತರಣೆ

ಮಂಗಳೂರು: ಮಂಗಳೂರು-ವಿಜಯಪುರ- ಮಂಗಳೂರು ವಿಶೇಷ ರೈಲು ಹಾಗೂ ಯಶವಂತಪುರ-ಮುರುಡೇಶ್ವರ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ನೈಋತ್ಯ ರೈಲ್ವೇ ವಿಸ್ತರಣೆ ಮಾಡಿದೆ.

ನಂ. 07377 ವಿಜಯಪುರ- ಮಂಗಳೂರು ಜಂಕ್ಷನ್‌ ವಿಶೇಷ ರೈಲು ಈ ಮೊದಲು ಆ. 31ರ ವರೆಗೆ ಪ್ರತೀ ದಿನ ಸಂಚರಿಸಬೇಕಿದ್ದುದನ್ನು ಸೆಪ್ಟಂಬರ್‌ 1ರಿಂದ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ನಂ. 07378 ಮಂಗಳೂರು ಜಂಕ್ಷನ್‌ ವಿಜಯಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಈ ಹಿಂದೆ ಸೆಪ್ಟಂಬರ್‌ 1ರ ವರೆಗೆ ಇದ್ದುದನ್ನು ಸೆ. 2ರಿಂದ ಅಕ್ಟೋಬರ್‌ 1ರ ವರೆಗೆ ವಿಸ್ತರಣೆ ಮಾಡಲಾಗಿದೆ.

ನಂ. 06563 ಯಶವಂತಪುರ- ಮುರುಡೇಶ್ವರ ರೈಲು ಪ್ರತೀ ಶನಿವಾರ ಯಶವಂತಪುರದಿಂದ ಹೊರಡುತ್ತಿದ್ದು ಈ ಹಿಂದೆ ಆ. 26ರ ವರೆಗೆ ಸಂಚರಿಸುವುದಾಗಿ ಸೂಚಿಸಲಾಗಿತ್ತು. ಈಗ ಸೇವೆಯನ್ನು ಸೆ. 2ರಿಂದ 30ರ ವರೆಗೆ ವಿಸ್ತರಿಸಲಾಗಿದೆ.

ನಂ. 06564 ಮುರುಡೇಶ್ವರ ಯಶವಂತಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಪ್ರತೀ ರವಿವಾರ ಮುರುಡೇಶ್ವರದಿಂದ ಸಂಚರಿಸುತ್ತಿದ್ದು ಆ. 27ರ ವರೆಗೆ ಸೂಚಿಸಲಾಗಿತ್ತು. ಹೊಸ ಆದೇಶದಂತೆ ಸೆ. 3ರಿಂದ ಅಕ್ಟೋಬರ್‌ 1ರ ವರೆಗೆ ವಿಸ್ತರಣೆ ಗೊಂಡಿರುವುದಾಗಿ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್‌ ಬೆನ್ನಿಗೆ ಚೂರಿ ಹಾಕಿದ್ರಾ?

BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್‌ ಬೆನ್ನಿಗೆ ಚೂರಿ ಹಾಕಿದ್ರಾ?

Kanguva: ಪ್ಯಾನ್‌ ಇಂಡಿಯಾ ʼಕಂಗುವʼದಲ್ಲಿ ನಟಿಸಿರುವ ಕಲಾವಿದರ ಸಂಭಾವನೆ ಎಷ್ಟು?

Kanguva: ಪ್ಯಾನ್‌ ಇಂಡಿಯಾ ʼಕಂಗುವʼದಲ್ಲಿ ನಟಿಸಿರುವ ಕಲಾವಿದರ ಸಂಭಾವನೆ ಎಷ್ಟು?

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

highcourt

High Court; ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7(1

Padil ಹೆದ್ದಾರಿಗೆ ಡಾಮರು, ಜಂಕ್ಷನ್‌ಗೆ ಇಲ್ಲ !

6

Mangaluru: ಬಾವುಟಗುಡ್ಡೆ ತಂಗುದಾಣ ಬಸ್‌ ಬೇ ಬಳಕೆಗೆ ಅನುವು

5

Mangaluru: ಬಸ್‌ಗಳ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಣ್ಮರೆ!

3

Mudbidri: ಕೊಳಚೆ ನೀರು; ಪರಿಹಾರ ಮಾರ್ಗ ತೋರಲೇಕೆ ಹಿಂದೇಟು?

2

Bajpe: ಹೈಟೆಕ್‌ ಆಗಲು ಕಾಯುತ್ತಿದೆ ಬಜಪೆ ಮಾರ್ಕೆಟ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

13-uv-fusion

Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

12-uv-fusion

UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.