ಉಳ್ಳಾಲ: ರೈಲು ಬಡಿದು ವ್ಯಕ್ತಿ ದಾರುಣ ಸಾವು
Team Udayavani, Feb 22, 2017, 10:22 AM IST
ಉಳ್ಳಾಲ: ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಬುಧವಾರ ಬೆಳಗ್ಗೆ ರೈಲು ಬಡಿ ದು ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಉಳ್ಳಾಲ ಸುಂದರಿಭಾಗ್ ನಿವಾಸಿ ವೆಂಕಪ್ಪ ಪೂಜಾರಿ (54)ಸಾವನ್ನಪ್ಪಿದವರು .
ಉಳ್ಳಾಲ ಧರ್ಮನಗರ ದವರಾಗಿದ್ದ ವೆಂಕಪ್ಪ ಪೂಜಾರಿ ಕಳೆದ ಕೆಲವು ವರ್ಷಗಳಿಂ ದ ಸುಂದರಿಭಾಗ್ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಮೇಸ್ತ್ರಿ ಕೆಲಸ ಮಾಡುತ್ತಿದ್ದ ಇವರು ಬೆಳಗ್ಗೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಬಡಿದು ಸ್ಥಳದಲ್ಲೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ,ಪುತ್ರ ಪುತ್ರಿಯನ್ನುಅಗಲಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಮತ್ತು ರೈಲ್ವೇ ಪೊಲೀಸರು ಆಗಮಿಸಿ ಸ್ಥಳ ಮಹಜರು ನಡೆದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.