ಮಂಗಳೂರಿಗೆ ಐರ್ಲ್ಯಾಂಡ್ನ ಆಕರ್ಷಕ ಪ್ರವಾಸಿ ಹಡಗು
Team Udayavani, May 9, 2019, 6:01 AM IST
ಮಂಗಳೂರು: ಮಂಗಳೂರಿಗೆ ಐಷಾರಾಮಿ ಹಡಗುಗಳ ಮೂಲಕ ವಿದೇಶಿ ಪ್ರವಾಸಿಗರ ಆಗಮನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಾರ್ಷೆಲ್ ಐರ್ಲ್ಯಾಂಡ್ನಿಂದ ಸುಮಾರು 650 ಪ್ರವಾಸಿಗರು ಹಾಗೂ 400 ಸಿಬಂದಿಯನ್ನೊಳಗೊಂಡ ಆಕರ್ಷಕ ಪ್ರವಾಸಿ ಹಡಗು ಎನ್ಎಂಪಿಟಿಗೆ ಮಂಗಳವಾರ ಆಗಮಿಸಿತ್ತು.
ವಿದೇಶೀ ಪ್ರವಾಸಿಗರು ಒಂದು ದಿನ ಜಿಲ್ಲೆಯ ವಿವಿಧ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ವಾಪಸಾಗಿದ್ದಾರೆ. ಕಳೆದ ವರ್ಷ ಒಟ್ಟು 22 ಹಡಗುಗಳಲ್ಲಿ 24,258 ಮಂದಿ ಪ್ರವಾಸಿಗರು ಮಂಗಳೂರಿಗೆ ಆಗಮಿಸಿದ್ದರು. ಈ ವರ್ಷದಲ್ಲಿ ಮೇ ಮೊದಲ ವಾರದವರೆಗೆ ಸುಮಾರು 18 ಕ್ಕೂ ಅಧಿಕ ಪ್ರವಾಸಿ ಹಡಗುಗಳು ಮಂಗಳೂರಿಗೆ ಆಗಮಿಸಿವೆ.
2016ರಲ್ಲಿ ಕೇಂದ್ರಸರಕಾರ ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ವೀಸಾ ನೀಡುವ ಪ್ರಕ್ರಿಯೆ ಸರಳಗೊಳಿಸಿ ಬಂದರುಗಳಲ್ಲಿ ಇ-ವೀಸಾ ವ್ಯವಸ್ಥೆ ಮಾಡಿದ ನಂತರ ಮಂಗಳೂರಿಗೆ ಪ್ರವಾಸಿ ಹಡಗುಗಳ ಸಂಖ್ಯೆ ಅಧಿಕವಾಗಿದೆ ಎಂದು ಎನ್ಎಂಪಿಟಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.