ಶಿಶಿಲ ಕೋಟೆಬಾಗಿಲು: ನಿಧಿ ಶೋಧ; ಸ್ಥಳೀಯರನ್ನು ಕಂಡು ಕಾಲ್ಕಿತ್ತ ಚೋರರು

Team Udayavani, Nov 4, 2018, 3:08 PM IST

nelyadi-1.jpg

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕೋಟೆಬಾಗಿಲು ಎಂಬಲ್ಲಿ ಪುರಾತನ ಕಾಲದ ಅಜೀರ್ಣ ವ್ಯವಸ್ಥೆಯಲ್ಲಿದ ಜೈನ ಬಸಧಿಯ ಅಡಿಪಾಯ ಅಗೆದು ನಿಧಿಗಾಗಿ ಶೋಧಾಚರಣೆ  ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. 

ಶನಿವಾರ ರಾತ್ರಿ 8  ಗಂಟೆಗೆ ಸುಮಾರಿಗೆ  ಕೆಲವು ಅನುಮಾನಾಸ್ಪದ ವ್ಯಕ್ತಿಗಳು ತಿರುಗಾಡುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ತಡೆದು ಪ್ರಶ್ನಿಸಿದಾಗ ಮೀನು ಹಿಡಿಯಲು ಬಂದದ್ದೆಂದು ಹೇಳಿ ಜಾಗ ಖಾಲಿ ಮಾಡಿದ್ದಾರೆ. ಬಳಿಕ ಸ್ಥಳೀಯರು ಅನುಮಾನದಿಂದ ಈ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

ಬಸದಿಯ ಕಲ್ಲುಗಳನ್ನು ಸರಿಸಿ ಗುಂಡಿ ತೋಡಲಾಗಿದ್ದು, ಸ್ಥಳದಲ್ಲಿ ತೆಂಗಿನಕಾಯಿ, ಹೂವು, ವೀಳ್ಯದೆಲೆ ಮುಂತಾದ ಸಾಮಗ್ರಿಗಳು ಸಿಕ್ಕಿವೆ. ನಿಧಿ ಶೋಧಕ್ಕಿಂತ ಮೊದಲು ಪೂಜೆ ಮಾಡಿರಬಹುದು.  ಎರಡು   ದಿನಗಳಿಂದ ಈ ಕೃತ್ಯ ನಡೆಯುತ್ತಿದೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. 

ಸ್ಥಳೀಯರು ವಾಹನದ ನೋಂದಣಿ ಸಂಖ್ಯೆಯನ್ನು ಪೊಲೀಸರಿಗೆ ನೀಡಿದ್ದು, ಧರ್ಮಸ್ಥಳ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಟಾಪ್ ನ್ಯೂಸ್

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.