ವಿಟ್ಲ : ಮರ, ವಿದ್ಯುತ್ ಕಂಬ ರಸ್ತೆಗೆ; ಸಂಚಾರ ಅಸ್ತವ್ಯಸ್ತ
Team Udayavani, Jul 9, 2019, 10:29 AM IST
ವಿಟ್ಲ: ವಿಟ್ಲದ ಕನ್ಯಾನ-ಆನೆಕಲ್ಲು ರಸ್ತೆಯ, ಕನ್ಯಾನ ಗ್ರಾಮದ ಮಾರಾಟಿಮೂಲೆಯಲ್ಲಿ ಸೋಮವಾರ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಮರ, ಕಂಬ ರಸ್ತೆ ಮೇಲೆ ಬಿದ್ದ ಪರಿಣಾಮ ಸ್ವಲ್ಪ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತು.
ಮಾರಾಟಿಮೂಲೆಯಲ್ಲಿ ದೀವಿಹಲಸಿನ ಮರ ಗಾಳಿ-ಮಳೆಗೆ ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ಕಂಬ ತುಂಡಾಗಿ ರಸ್ತೆಗೆ ಬಿದ್ದಿದೆ. ಪಕ್ಕದಲ್ಲೇ ಮನೆಯಿದ್ದು, ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ವಾಹನಗಳನ್ನು ಕಣಿಯೂರು – ಮಿತ್ತನಡ್ಕ – ಕನ್ಯಾನ ರಸ್ತೆಯ ಮೂಲಕ ಕಳುಹಿಸಲಾಯಿತು. ನಾಗರಿಕರು ರಸ್ತೆ ಸಂಚಾರ ಸುಗಮಗೊಳಿಸಿದರು.
ಮರ ಬಿದ್ದು ಮಹಿಳೆ ಸಾವು
ಮಡಿಕೇರಿ: ಭಾರೀ ಗಾಳಿಗೆ ಮರ ಬಿದ್ದ ಪರಿಣಾಮ ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆ ಮಡಿಕೇರಿ ಸಮೀಪದ ಕರ್ಣಂಗೇರಿಯ ತೋಟವೊಂದರಲ್ಲಿ ನಡೆದಿದೆ. ಪ್ರಕಾಶ್ ಎಂಬುವವರ ಪತ್ನಿ ಬೇಬಿ ಅವರೇ ಮೃತ ದುರ್ದೈವಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.