ತುಳುನಾಡ ಕಬಡ್ಡಿ – 2018ರ ಕರಪತ್ರ ಬಿಡುಗಡೆ
Team Udayavani, Dec 27, 2017, 2:31 PM IST
ಮಹಾನಗರ: ತುಳುನಾಡ ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ 2018ರ ಫೆ. 24 ರಂದು ನಡೆಯುವ ತುಳುನಾಡ ಕಬಡ್ಡಿ – 2018 ಇದರ ಕರಪತ್ರ ಬಿಡುಗಡೆಯ ಕಾರ್ಯಕ್ರಮ ಮಂಗಳದೇವಿ ದೇವಾಲಯದಲ್ಲಿ ಹಮ್ಮಿಕೊಳ್ಳಲಾಯಿತು.
ದೇಸ್ಥಾನದ ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗಿಶ್
ಶೆಟ್ಟಿ ಜೆಪ್ಪು, ಜ್ಯೋತಿ ಜೈನ್, ಹರೀಶ್ ಶೆಟ್ಟಿ ಶಕ್ತಿ ನಗರ, ಆನಂದ್ ಅಮಿನ್ ಅಡ್ಯಾರ್, ಪ್ರಸಾದ್, ರೇಷ್ಮೆ ಉಳ್ಳಾಲ್, ರಕ್ಷಿತ್ ಬಂಗೇರ ಕುಡುಪು, ತನ್ವಿರ್, ಪುರಾದರ್, ನಾಗರಾಜ್ ಕುದ್ರೋಳಿ ಇನ್ನಿತರ ಸಂಘಟನ ಕಾರ್ಯಕರ್ತರು ಮೊದ ಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.