ತುಳು ರಾಜ್ಯ ಭಾಷೆಗಾಗಿ ಇಂದು ಟ್ವೀಟ್ ಅಭಿಯಾನ
Team Udayavani, Sep 5, 2021, 6:45 AM IST
ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ನಿರ್ಣಯವನ್ನು ಸೆ. 13ರಿಂದ 24ರ ವರೆಗೆ ನಡೆಯುವ ಅಧಿವೇಶನದಲ್ಲಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೆ. 5ರಂದು ಜೈ ತುಳುನಾಡು ಸೇರಿದಂತೆ ತುಳುನಾಡಿನ ವಿವಿಧ ಸಂಘಟನೆಗಳ ಆಶ್ರಯದಲ್ಲಿ “ಟ್ವೀಟ್ ಅಭಿಯಾನ’ ನಡೆಯಲಿದೆ.
ಅಧಿವೇಶನದಲ್ಲಿ “ನಮ್ಮ ಶಾಸಕರು ಮಸೂದೆ ಮಂಡನೆ ಮಾಡಿ ತುಳು ಭಾಷೆಯನ್ನು ನಮ್ಮ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು’ ಎಂಬ ಒತ್ತಾಯದೊಂದಿಗೆ ಸೆ. 4ರ ಮಧ್ಯರಾತ್ರಿ 12 ಗಂಟೆಯಿಂದ ಸೆ. 5ರ ಮಧ್ಯರಾತ್ರಿ 11.59ರ ವರೆಗೆ #TuluOfficialinKA_KL ಮತ್ತು #SpeakUpForTulu ಎಂಬ ಹ್ಯಾಶ್ಟ್ಯಾಗ್ ಮುಖೇನ ಟ್ವೀಟರ್ ಅಭಿಯಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.