ತುಳು ರಾಜ್ಯ ಭಾಷೆಗೆ ಆಗ್ರಹ: ಟ್ವೀಟ್ ಅಭಿಯಾನಕ್ಕೆ ಬೆಂಬಲ
Team Udayavani, Sep 6, 2021, 12:28 AM IST
ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ನಿರ್ಣಯವನ್ನು ಸೆ. 13ರಿಂದ 24ರ ವರೆಗೆ ನಡೆಯುವ ಅಧಿವೇಶನದಲ್ಲಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೈ ತುಳುನಾಡು ಸೇರಿದಂತೆ ತುಳುನಾಡಿನ ವಿವಿಧ ಸಂಘಟನೆಗಳ ಆಶ್ರಯದಲ್ಲಿ ರವಿವಾರ “ಟ್ವೀಟ್ ಅಭಿಯಾನ’ ನಡೆದಿದ್ದು, ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಯಿತು.
ಸೆ. 4ರ ಮಧ್ಯರಾತ್ರಿ 12ರಿಂದ ಸೆ. 5ರ ಮಧ್ಯರಾತ್ರಿ 11.59 ರವರೆಗೆ ನಡೆದ ಟ್ವೀಟ್ ಅಭಿಯಾನದಲ್ಲಿ ಜನಪ್ರತಿನಿಧಿಗಳು, ಸಿನೆಮಾ ತಾರೆಯರು, ಸಾರ್ವಜನಿಕರೂ ಸೇರಿ #TuluOfficialinKA_KL ಮತ್ತು #SpeakUpForTulu ಹ್ಯಾಶ್ ಟ್ಯಾಗ್ ಮುಖೇನ ಟ್ವೀಟ್ ಮಾಡಿದ್ದಾರೆ. ಟ್ವಿಟ್ಟರ್ನಲ್ಲಿಯೂ ಇದು ಟ್ರೆಂಡ್ ಆಗಿತ್ತು. ಟ್ವೀಟ್ಗಳನ್ನು ಕರಾವಳಿಯ ಜನಪ್ರತಿನಿಧಿಗಳು, ಮುಖ್ಯಮಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರಿಗೂ ಟ್ಯಾಗ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.