ಮಂಗಳೂರು: ಈಜಲು ತೆರಳಿದ್ದ ಬಾಲಕರಿಬ್ಬರು ನದಿಪಾಲು
Team Udayavani, May 30, 2017, 11:38 AM IST
ಮಂಗಳೂರು: ಈಜಲೆಂದು ನದಿಗಿಳಿದ ಬಾಲಕರಿಬ್ಬರು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ನೀರುಪಾಲಾದ ಬಾಲಕರನ್ನು ಪುದು ಗ್ರಾಮದ ಲಿಖಿತ್ ರಾಜ್(16) ಹಾಗೂ ಯಜ್ಞೇಶ್(17) ಎಂದು ಗುರುತಿಸಲಾಗಿದೆ. ಅಡ್ಯಾರ್ನಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಈಜಲೆಂದು ತೆರಳಿದ್ದರು.ಈ ವೇಳೆ ದುರಂತ ಸಂಭವಿಸಿದೆ.
ಹುಡುಕಾಟದ ಬಳಿಕ ಇಬ್ಬರ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.