ನೆಲ್ಯಾಡಿ ಸಮೀಪ ಲಾರಿಗಳ ಢಿಕ್ಕಿ: ಇಬ್ಬರು ಚಾಲಕರ ಸಾವು

Team Udayavani, May 22, 2017, 3:37 PM IST

nld215-apagatha-kolpe-2.jpg

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೂಟ್ಟು ಸಮೀಪ ರವಿವಾರ ಬೆಳಗ್ಗೆ ಲಾರಿಗಳೆರಡು ಪರಸ್ಪರ ಢಿಕ್ಕಿ ಹೊಡೆದು ಎರಡೂ ವಾಹನಗಳ ಚಾಲಕರು ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ನಿವಾಸಿ ಕಾಳಪ್ಪ ಅವರ ಪುತ್ರ ಮಂಜುನಾಥ (27) ಹಾಗೂ ಬೆಂಗಳೂರು ನೆಲಮಂಗಲ ತಾಲೂಕಿನ ಹನುಮಂತಪುರ ನಿವಾಸಿ ತೋಪಯ್ಯ ಅವರ ಪುತ್ರ ನಾಗೇಶ (22) ಮೃತಪಟ್ಟವರು.

ಬೆಂಗಳೂರಿನಿಂದ ಪುತ್ತೂರು, ಮಂಗಳೂರಿಗೆ ಪಾರ್ಸೆಲ್‌ಗ‌ಳನ್ನು ಸಾಗಿಸುತ್ತಿದ್ದ ಈಚರ್‌ ಲಾರಿ ಹಾಗೂ ಮಂಗಳೂರಿಧಿನಿಂದ ಬೆಂಗಳೂರು ಕಡೆಗೆ ಸನ್‌ಫ್ಲವರ್‌ ಆಯಿಲ್‌ ಸಾಗಾಟ ಮಾಡುಧಿತ್ತಿದ್ದ ಈಚರ್‌ ಲಾರಿಗಳು ಮುಖಾಮುಖೀ ಢಿಕ್ಕಿಯಾಗಿವೆ.

ಜೆಸಿಬಿ ಮೂಲಕ ಲಾರಿಗಳನ್ನು ಬದಿಗೆ ಸರಿಸಿ ಒಳಗಡೆ ಸಿಲುಕಿಕೊಂಡಿದ್ದ ಚಾಲಕಧಿರನ್ನು ಬಹಳ ಪ್ರಯಾಸಪಟ್ಟು ಹೊರತೆಗೆಯಲಾಯಿತು. ಮಂಜುನಾಥ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಚಾಲಕ ನಾಗೇಶ ಅವರನ್ನು ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ತಲೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ  ಮೃತಪಟ್ಟರು.ಎಸ್ಪಿಯವರ ಸೂಚನೆಯಂತೆ ಸತೀಶ ರೈ ಅವರ ನೇತೃತ್ವದಲ್ಲಿ ಗೋಳಿತ್ತೂಟ್ಟಿನ ರಸ್ತೆ ಬದಿಯ ಕಾಡುಗಿಡಗಳನ್ನು ಕಡಿಯಲಾಗುತ್ತಿದ್ದು, ಕಾರ್ಮಿಕರ ಕಣ್ಣೆದುರೇ ಅಪಘಾತ ಸಂಭವಿಸಿದುದರಿಂದ ಗಾಬರಿಗೊಂಡ ಅವರು ಕೆಲಸವನ್ನು ಅರ್ಧಕ್ಕೇ ನಿಲ್ಲಿಸಿ ತೆರಳಿದ್ದಾರೆ.

ವಾಹನ ಸಂಚಾರಕ್ಕೆ ತಡೆ: ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸುಮಾರು 1 ತಾಸು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಸರ್ಕಲ್‌ ಇನ್ಸ್‌ಪೆಕ್ಟರ್‌ ಮಹೇಶ್‌ ಕುಮಾರ್‌, ಪುತ್ತೂರು ಸಂಚಾರ ಠಾಣೆಯ ಎಸ್‌.ಐ. ರತನ್‌ ಕುಮಾರ್‌, ನೆಲ್ಯಾಡಿ ಹೊರಠಾಣೆ ಸಿಬಂದಿ ಸ್ಥಳಕ್ಕೆ ಆಗಮಿಸಿ ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ ಸಹಿತ ಹಲವರ ಸಹಕಾರದೊಂದಿಗೆ ಜಖಂಗೊಂಡಿದ್ದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.ಪುತ್ತೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.