Udayavani Report; ತಾಯಿ-ಮಗಳ ಛಲಕ್ಕೆ ಫ‌ಲ: ಹಾಸ್ಟೆಲ್‌ ಪ್ರವೇಶಕ್ಕೆ ಆಹ್ವಾನ

ಉದಯವಾಣಿಯಲ್ಲಿ ವರದಿಗೆ ಸಹೃದಯರಿಂದಲೂ ಸ್ಪಂದನೆ

Team Udayavani, Jun 26, 2024, 6:40 AM IST

Udayavani Report; ತಾಯಿ-ಮಗಳ ಛಲಕ್ಕೆ ಫ‌ಲ: ಹಾಸ್ಟೆಲ್‌ ಪ್ರವೇಶಕ್ಕೆ ಆಹ್ವಾನ

 ಮಂಗಳೂರು: ಹಾಸ್ಟೆಲ್‌ಗಾಗಿ ಕೆಲವು ದಿನಗಳಿಂದ ಪ್ರಯತ್ನಿಸುತ್ತಿದ್ದ ಕಡಬದ ವಿದ್ಯಾರ್ಥಿನಿ ಮತ್ತು ಆಕೆಯ ತಾಯಿಯ ಪ್ರಯತ್ನಕ್ಕೆ ಫ‌ಲ ಸಿಕ್ಕಿದ್ದು ಮಂಗಳವಾರ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕರೆ ಮಾಡಿ ಬುಧವಾರದಂದೇ ಹಾಸ್ಟೆಲ್‌ಗೆ ಸೇರ್ಪಡೆಯಾಗಬಹುದು ಎಂದು ತಿಳಿಸಿದ್ದಾರೆ.

ಪಿಯುಸಿ ವಿದ್ಯಾಭ್ಯಾಸಕ್ಕಾಗಿ ನಗರದ ಕಾಲೇಜಿಗೆ ಸೇರ್ಪಡೆಯಾಗಿದ್ದ ಕಡಬದ ವಿದ್ಯಾರ್ಥಿನಿಗೆ ಹಾಸ್ಟೆಲ್‌ ಸಿಗದ ಕಾರಣ ಅನಾರೋಗ್ಯಕ್ಕೀಡಾದ ಆಕೆಯ ತಾಯಿ ಕೂಡ ದೂರದ ಕಡಬದಿಂದ ಪ್ರತಿದಿನ ವಿದ್ಯಾರ್ಥಿನಿ ಜತೆಗೆ ಮಂಗಳೂರು ನಗರಕ್ಕೆ ಬಂದು ಸರಕಾರಿ ಕಚೇರಿಗಳ ಬಳಿ ಸಮಯ ಕಳೆದು ವಾಪಸಾಗುತ್ತಿದ್ದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿಚಾರಿಸಿದಾಗ ಹಾಸ್ಟೆಲ್‌ ಪ್ರವೇಶಕ್ಕೆ ಅರ್ಜಿ ಸ್ವೀಕರಿಸಲು ಸರ್ವರ್‌ ಸಮಸ್ಯೆ ಇರುವುದಾಗಿ ತಿಳಿಸಿದ್ದರು. ಸೋಮವಾರ ಸಂಜೆ ವಿಚಾರಿಸಿದಾಗ ಅರ್ಜಿ ಸ್ವೀಕರಿಸಿ ಹಾಸ್ಟೆಲ್‌ ಒದಗಿಸುವ ಭರವಸೆ ನೀಡಿದ್ದರು. ಆದಾಗ್ಯೂ ತಾಯಿ ಮತ್ತು ಮಗಳಿಗೆ ಹಾಸ್ಟೆಲ್‌ ಚಿಂತೆ ಕಾಡುತ್ತಿತ್ತು. ಈ ಬಗ್ಗೆ ಮಂಗಳವಾರ”ಉದಯವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.

ಮಂಗಳವಾರ ವಿದ್ಯಾರ್ಥಿನಿಯ ತಾಯಿಗೆ ಕರೆ ಮಾಡಿದ ಅಧಿಕಾರಿಗಳು ಹಾಸ್ಟೆಲ್‌ಗೆ ಸೇರ್ಪಡೆಯಾಗುವಂತೆ ಹೇಳಿದ್ದಾರೆ. ಇದರಿಂದ ತಾಯಿ ಮತ್ತು ಮಗಳು ಖುಷಿಪಟ್ಟಿದ್ದಾರೆ. ಶೀಘ್ರ ಹಾಸ್ಟೆಲ್‌ಗೆ ಸೇರುವುದಾಗಿಯೂ ವಿದ್ಯಾರ್ಥಿನಿ ಹರ್ಷ ವ್ಯಕ್ತಪಡಿಸಿದ್ದಾಳೆ. “ಹಾಸ್ಟೆಲ್‌ನವರು ಕರೆ ಮಾಡಿದ್ದಾರೆ. ನಾಳೆಯೇ ಬಂದು ಸೇರಿಕೊಳ್ಳಬಹುದು ಎಂದಿದ್ದಾರೆ’ ಎಂದು ವಿದ್ಯಾರ್ಥಿನಿಯ ತಾಯಿ ಪ್ರತಿಕ್ರಿಯಿಸಿದ್ದಾರೆ.

ಸ್ಪಂದನೆ
ಹಾಸ್ಟೆಲ್‌ ಸಿಗದೆ ತೊಂದರೆಯಾಗಿರುವ ಕುರಿತಾದ ವರದಿ ಗಮನಿಸಿದ ಹಲವರು ವಿದ್ಯಾರ್ಥಿನಿಯ ನೆರವಿಗೆ ಮುಂದಾಗಿದ್ದಾರೆ. ಹಾಸ್ಟೆಲ್‌ ಸಿಗುವವರೆಗೆ ತಾಯಿ, ವಿದ್ಯಾರ್ಥಿನಿಗೆ ತಂಗಲು ನಗರದಲ್ಲಿ ವ್ಯವಸ್ಥೆ ಮಾಡಿಸಿಕೊಡುವುದಾಗಿ ಕೆಲವರು ಹೇಳಿದ್ದಾರೆ. ಕೆಲವು ಮಂದಿ ಪಿಜಿ ಮಾಲಕರು ವಿದ್ಯಾರ್ಥಿನಿಗೆ ಹಾಸ್ಟೆಲ್‌ ಸಿಗುವವರೆಗೆ ಉಚಿತವಾಗಿ ಉಳಿದುಕೊಳ್ಳಲು ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.