Ullal: ಅಸಭ್ಯ ವಾಗಿ ವರ್ತಿಸಿ ವಿದ್ಯಾರ್ಥಿನಿಗೆ ಚೂರಿ ಇರಿದವನಿಗೆ 18 ವರ್ಷ ಜೈಲು

ದಂಡ 2 ಲಕ್ಷ ರೂ‌. ಮೊತ್ತ ಸಂತ್ರಸ್ತೆಗೆ...

Team Udayavani, Jan 12, 2024, 5:48 PM IST

arrested

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಗಂಬಿಲ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಅಸಭ್ಯ ವಾಗಿ ವರ್ತಿಸಿ ಆಕೆಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ( ವಿಶೇಷ) ನ್ಯಾಯಾಲಯ18 ವರ್ಷ 1 ತಿಂಗಳ ಸಜೆ ಪ್ರಕಟಿಸಿದೆ.

ಸುಶಾಂತ್ ಯಾನೇ ಶಾನ್ (31) ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಅಸಭ್ಯ ವಾಗಿ ವರ್ತಿಸಿ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಬಳಿಕ ತಾನೂ ಕುತ್ತಿಗೆ ಹಾಗೂ ಕೈಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

2019 ರ ಜೂ.28ರಂದು ಘಟನೆ‌ ನಡೆದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಬ್ಬರೂ ಚೇತರಿಕೆ ಕಂಡಿದ್ದರು. ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ಒಟ್ಟು 21 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿತ್ತು. ಸುಶಾಂತ್ ಮೇಲೆ‌ ಹೊರಿಸಲಾದ ಎಲ್ಲ ಶಿಕ್ಷಾರ್ಹ ಕಲಂಗೆ ಅಪರಾಧಿ ಎಂದು ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಅವರು ತೀರ್ಪು ಪ್ರಕಟಿಸಿದ್ದಾರೆ. ದಂಡ ರೂಪದಲ್ಲಿ ವಸೂಲಾಗುವ 2 ಲಕ್ಷ ರೂ‌. ಮೊತ್ತವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶಿಸಲಾಗಿದೆ.ಸಂತ್ರಸ್ತೆ ಪರ ಸರಕಾರಿ ಅಭಿಯೋಜಕಿ ಜ್ಯೋತಿ‌ ಪ್ರಮೋದ ನಾಯಕ ಅವರು ವಾದ ಮಂಡನೆ ಮಾಡಿದ್ದಾರೆ.

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1

Mangaluru: ಅಂಗವಿಕಲರ ಮೈ ಮನ ಅರಳಿಸಿದ ‘ವಿಶಿಷ್ಟ ಮೇಳ’

Mangaluru: ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ: ತನಿಖಾ ತಂಡಕ್ಕೆ ಮಹತ್ವದ ಸುಳಿವು ಲಭ್ಯ

Mangaluru: ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ: ತನಿಖಾ ತಂಡಕ್ಕೆ ಮಹತ್ವದ ಸುಳಿವು ಲಭ್ಯ

Road Mishap ಮೂಡುಬಿದಿರೆ: ಕಾರು ಢಿಕ್ಕಿ; ಬೈಕ್‌ ಸವಾರ ಸಾವು

Road Mishap ಮೂಡುಬಿದಿರೆ: ಕಾರು ಢಿಕ್ಕಿ; ಬೈಕ್‌ ಸವಾರ ಸಾವು

Rain: ಕರಾವಳಿಯ ವಿವಿಧೆಡೆ ಸಿಡಿಲು ಸಹಿತ ಮಳೆ; ಬಜಪೆಯಲ್ಲಿ ತರಕಾರಿ ಕೃಷಿಗೆ ಹಾನಿ

Rain: ಕರಾವಳಿಯ ವಿವಿಧೆಡೆ ಸಿಡಿಲು ಸಹಿತ ಮಳೆ; ಬಜಪೆಯಲ್ಲಿ ತರಕಾರಿ ಕೃಷಿಗೆ ಹಾನಿ

Mangaluru: ಡಾ| ದೇವದಾಸ ಪೈ ಅವರಿಗೆ ಗೋವಾ ಪುರಸ್ಕಾರ

Mangaluru: ಡಾ| ದೇವದಾಸ ಪೈ ಅವರಿಗೆ ಗೋವಾ ಪುರಸ್ಕಾರ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.