Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Team Udayavani, Jul 8, 2024, 7:31 PM IST

1-wewewq

ಉಳ್ಳಾಲ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಮರವೊಂದು ಮುರಿದು ಕಾರಿನ ಮೇಲೆ ಉರುಳಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರುನಲ್ಲಿ ನಡೆದಿದೆ.

ಪಿಲಾರಿನ ಬಾಡಿಗೆ ಮನೆಯಲ್ಲಿ ನೆಲೆಸಿರುವ ಆಶಿಶ್ ಎಂಬವರು ಕಾರನ್ನ ಮನೆಯ ಹೊರಗಡೆಯ ಖಾಸಗಿ ಕಾಲಿ ಪ್ರದೇಶದಲ್ಲಿ ನಿಲ್ಲಿಸಿ ಮನೆಯೊಳಗೆ ತೆರಳಿದಾಕ್ಷಣವೇ ಗಾಳಿ,ಮಳೆಗೆ ಭಾರೀ ಗಾತ್ರದ ಮರವೊಂದು ಮುರಿದು ಕಾರಿನ ಮೇಲೆ ಉರುಳಿ ಬಿದ್ದಿದೆ.ಘಟನೆ ಸಂದರ್ಭ ಆಶಿಶ್ ಅವರು ಕಾರೊಳಗಡೆ ಇರದ ಕಾರಣ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ನಜ್ಜು,ಗುಜ್ಜಾಗಿದ್ದು ಸೋಮೇಶ್ವರ ಪುರಸಭಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.